Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 29ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಇದೀಗ ಸದ್ಯ ಮಳೆ ಆರ್ಭಟ ಕಡಿಮೆಯಾಗಿದೆ. ಈಗಾಗಲೇ ಮುಂಗಾರು ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 29) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (ಕೆಆರ್ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಳ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123 ಅಡಿ
* ಒಳಹರಿವು - 2,975 ಕ್ಯೂಸೆಕ್
* ಹೊರಹರಿವು - 4,033 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 58.44 ಅಡಿ
* ಒಳಹರಿವು - 293 ಕ್ಯೂಸೆಕ್
* ಹೊರಹರಿವು - 1,950 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,810.65 ಅಡಿ
* ಒಳಹರಿವು - 0
* ಹೊರಹರಿವು - 3,849.53 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.6 ಅಡಿ
* ಒಳಹರಿವು - 55 ಕ್ಯೂಸೆಕ್
* ಹೊರಹರಿವು - 935 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 113.32 ಅಡಿ
* ಒಳಹರಿವು - 183 ಕ್ಯೂಸೆಕ್
* ಹೊರಹರಿವು - 1,200 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 109.88 ಅಡಿ
* ಒಳಹರಿವು - 1,755 ಕ್ಯೂಸೆಕ್
* ಹೊರಹರಿವು - 4,200 ಕ್ಯೂಸೆಕ್
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು











Click it and Unblock the Notifications