Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 3ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ನವೆಂಬರ್ 3) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.8 ಅಡಿ
* ಒಳಹರಿವು - 6,444 ಕ್ಯೂಸೆಕ್
* ಹೊರಹರಿವು - 6,185 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 64.82 ಅಡಿ
* ಒಳಹರಿವು - 1,550 ಕ್ಯೂಸೆಕ್
* ಹೊರಹರಿವು - 1,550 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1814.35 ಅಡಿ
* ಒಳಹರಿವು - 2,819 ಕ್ಯೂಸೆಕ್
* ಹೊರಹರಿವು 3,752.62 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 185.4 ಅಡಿ
* ಒಳಹರಿವು - 4,391 ಕ್ಯೂಸೆಕ್
* ಹೊರಹರಿವು - 4,391 ಕ್ಯೂಸೆಕ್
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ.
ಇನ್ನು ಈ ಬಾರಿ ನದಿ, ಕರೆ-ಕಟ್ಟೆಗಳು, ಜಲಾಶಯಗಳು ತುಂಬಿದ ಹಿನ್ನೆಲೆ ನೀರಿನ ಕೊರತೆ ಎದುರಾಗದಂತಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಈ ನಡುವೆಯೇ ಮತ್ತೆ ಇದೀಗ ಚಂಡಮಾರುತದ ಪ್ರಭಾವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯೂ ಇದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications