Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 4ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 4) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇನ್ನು ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆರಂಭವಾಗಿದೆ. ಈ ನಡುವೆಯ ಚಂಡಮಾರುತದ ಪರಿಣಾಮ ಕೆಲವು ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗುತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.8 ಅಡಿ
* ಒಳಹರಿವು - 4,781 ಕ್ಯೂಸೆಕ್
* ಹೊರಹರಿವು - 4,571 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 64.32 ಅಡಿ
* ಒಳಹರಿವು - 479 ಕ್ಯೂಸೆಕ್
* ಹೊರಹರಿವು - 1,750 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1814.20 ಅಡಿ
* ಒಳಹರಿವು - 3,723 ಕ್ಯೂಸೆಕ್
* ಹೊರಹರಿವು 3757.72 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 185.3 ಅಡಿ
* ಒಳಹರಿವು - 3,328 ಕ್ಯೂಸೆಕ್
* ಹೊರಹರಿವು - 3,641 ಕ್ಯೂಸೆಕ್
ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾಗಿವೆ. ಇದೀಗ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಚಳಿ ನಡುವೆಯೂ ಕೆಲವು ಜಿಲ್ಲೆಗಳ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ.
ಈ ಬಾರಿ ನದಿ, ಕರೆ-ಕಟ್ಟೆಗಳು, ಜಲಾಶಯಗಳು ತುಂಬಿದ ಹಿನ್ನೆಲೆ ನೀರಿನ ಕೊರತೆ ಎದುರಾಗದಂತಾಗಿದೆ. ಈ ನಡುವೆಯೇ ಮತ್ತೆ ಇದೀಗ ಚಂಡಮಾರುತದ ಪ್ರಭಾವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆಯೂ ಇದೆ. ರಾಜ್ಯಕ್ಕೆ ಮುಂಗಾರು ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು, ಭಾರೀ ಮಳೆ ಹಿನ್ನೆಲೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications