Karnataka Major Reservoirs: ಕೆಆರ್‌ಎಸ್‌ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಅಕ್ಟೋಬರ್ 02ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಇಷ್ಟು ದಿನ ತಗ್ಗಿದ್ದ ವರುಣನ ಆರ್ಭಟ ಇದೀಗ ಮತ್ತೆ ಚುರುಕು ಪಡೆದಿದೆ. ಇದರಿಂದ ಜಲಾಶಯಗಳಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಹಾಗಾದ್ರೆ ಶುಕ್ರವಾರ (ಅಕ್ಟೋಬರ್ 02) ಕೆಆರ್‌ಎಸ್‌ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ವರುಣ ಆರ್ಭಟಿಸುತ್ತಿದ್ದಾನೆ. ಆದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಬಹುತೇಕ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ.

Karnataka Major Reservoirs Water Level on October 02 2026 Explore the Complete Statistics detail

1. ಕೆಆರ್‌ಎಸ್ ಜಲಾಶಯ

* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 104.15 ಅಡಿ
* ಒಳಹರಿವು - 465 ಕ್ಯೂಸೆಕ್
* ಹೊರಹರಿವು - 3,070 ಕ್ಯೂಸೆಕ್

2. ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,268.85 ಅಡಿ
* ಒಳಹರಿವು - 870 ಕ್ಯೂಸೆಕ್‌
* ಹೊರಹರಿವು - 1,325 ಕ್ಯೂಸೆಕ್‌

3. ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,623.28 ಅಡಿ
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 9,573 ಕ್ಯೂಸೆಕ್‌

4. ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,794.90 ಅಡಿ
* ಒಳಹರಿವು - 263 ಕ್ಯೂಸೆಕ್‌
* ಹೊರಹರಿವು - 5,308 ಕ್ಯೂಸೆಕ್‌

5. ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 174.06 ಅಡಿ
* ಒಳಹರಿವು - 516 ಕ್ಯೂಸೆಕ್‌
* ಹೊರಹರಿವು - 4,312 ಕ್ಯೂಸೆಕ್‌

6. ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,851.83 ಅಡಿ
* ಒಳಹರಿವು - 649 ಕ್ಯೂಸೆಕ್‌
* ಹೊರಹರಿವು - 100 ಕ್ಯೂಸೆಕ್‌

7. ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,892.05 ಅಡಿ
* ಒಳಹರಿವು - 988 ಕ್ಯೂಸೆಕ್‌
* ಹೊರಹರಿವು - 300 ಕ್ಯೂಸೆಕ್‌

8. ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 518.47 ಮೀಟರ್
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 10,451 ಕ್ಯೂಸೆಕ್‌

9. ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.70 ಅಡಿ
* ಒಳಹರಿವು - 185 ಕ್ಯೂಸೆಕ್‌
* ಹೊರಹರಿವು - 185 ಕ್ಯೂಸೆಕ್‌

10. ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.54 ಅಡಿ
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 194 ಕ್ಯೂಸೆಕ್‌

ಕೆಲವು ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಹೀಗೆ ಹಿಂಗಾದ್ರೆ ಇನ್ನೂ ಮುಂಬರುವ ದಿನಗಳಲ್ಲಿ ಇನ್ನೇನು ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿ ಜನರು ಹಾಗೂ ಅನ್ನದಾತರಿದ್ದಾರೆ. ಈ ನಡುವೆ ಇನ್ನೂ ಕೆಲವೇ ಕೆಲವು ಭಾಗಗಳಲ್ಲಿ ಜಲಮೂಲಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದೇ ಸಂತಸದ ವಿಚಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+