Karnataka Reservoirs Water Level: ರಾಜ್ಯದ ಈ ಪ್ರಮುಖ ಜಲಾಶಯಗಳು ಭರ್ತಿ: ಅಕ್ಟೋಬರ್ 11ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 11) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ ಸೇರಿ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.38 ಅಡಿ
* ಒಳಹರಿವು - 9,975 ಕ್ಯೂಸೆಕ್
* ಹೊರಹರಿವು - 5,609 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.87 ಅಡಿ
* ಒಳಹರಿವು - 2,239 ಕ್ಯೂಸೆಕ್
* ಹೊರಹರಿವು - 1,415 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.60 ಮೀಟರ್
* ಒಳಹರಿವು - 20,992 ಕ್ಯೂಸೆಕ್
* ಹೊರಹರಿವು - 20,992 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,625.89 ಅಡಿ
* ಒಳಹರಿವು - 6,564 ಕ್ಯೂಸೆಕ್
* ಹೊರಹರಿವು - 10,250 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 394 ಕ್ಯೂಸೆಕ್
* ಹೊರಹರಿವು - 394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,816.15 ಅಡಿ
* ಒಳಹರಿವು - 6,973 ಕ್ಯೂಸೆಕ್
* ಹೊರಹರಿವು 6,801 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.1 ಅಡಿ
* ಒಳಹರಿವು - 4,084 ಕ್ಯೂಸೆಕ್
* ಹೊರಹರಿವು - 4,084 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.83 ಅಡಿ
* ಒಳಹರಿವು - 2,007 ಕ್ಯೂಸೆಕ್
* ಹೊರಹರಿವು - 2,336 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,916.90 ಅಡಿ
* ಒಳಹರಿವು - 8,304 ಕ್ಯೂಸೆಕ್
* ಹೊರಹರಿವು - 6,610 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.72 ಅಡಿ
* ಒಳಹರಿವು - 884 ಕ್ಯೂಸೆಕ್
* ಹೊರಹರಿವು - 1,600 ಕ್ಯೂಸೆಕ್
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications