Karnataka Major Dams Water Level: ರಾಜ್ಯದ ಈ ಪ್ರಮುಖ ಜಲಾಶಯಗಳು ಭರ್ತಿ: ಅಕ್ಟೋಬರ್ 12ರ ನೀರಿನ ಮಟ್ಟ
Karnataka Reservoirs Water Level: ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 12) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ ಸೇರಿ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.23 ಅಡಿ
* ಒಳಹರಿವು - 15,985 ಕ್ಯೂಸೆಕ್
* ಹೊರಹರಿವು - 1,401 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.7 ಅಡಿ
* ಒಳಹರಿವು - 2,469 ಕ್ಯೂಸೆಕ್
* ಹೊರಹರಿವು - 900 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.60 ಮೀಟರ್
* ಒಳಹರಿವು - 18,960 ಕ್ಯೂಸೆಕ್
* ಹೊರಹರಿವು - 18,960 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,625.91 ಅಡಿ
* ಒಳಹರಿವು - 11,189 ಕ್ಯೂಸೆಕ್
* ಹೊರಹರಿವು - 10,217 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 394 ಕ್ಯೂಸೆಕ್
* ಹೊರಹರಿವು - 394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,816.5 ಅಡಿ
* ಒಳಹರಿವು - 3,184 ಕ್ಯೂಸೆಕ್
* ಹೊರಹರಿವು 6,744 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.1 ಅಡಿ
* ಒಳಹರಿವು - 3,204 ಕ್ಯೂಸೆಕ್
* ಹೊರಹರಿವು - 3,204 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.83 ಅಡಿ
* ಒಳಹರಿವು - 1,880 ಕ್ಯೂಸೆಕ್
* ಹೊರಹರಿವು - 1,880 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,916.75 ಅಡಿ
* ಒಳಹರಿವು - 9,230 ಕ್ಯೂಸೆಕ್
* ಹೊರಹರಿವು - 6,610 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.73 ಅಡಿ
* ಒಳಹರಿವು - 1,667 ಕ್ಯೂಸೆಕ್
* ಹೊರಹರಿವು - 1,600 ಕ್ಯೂಸೆಕ್
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications