Karnataka Mojor Dams Water Level: ರಾಜ್ಯದ ಈ ಪ್ರಮುಖ ಜಲಾಶಯಗಳು ಭರ್ತಿ: ಅಕ್ಟೋಬರ್ 13ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟಕ್ಕೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 13) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಹೆಚ್ಚಿಸಿದೆ. ಯಾಕಂದ್ರೆ, ಕುಡಿಯಲು ಹಾಗೂ ಕೃಷಿ ಬಳಕೆಗೆ ಮುಂದಿನ ದಿನಗಳಲ್ಲಿ ನೀರಿನ ಅಭಾವ ಎದುರಾಗದಂತೆ ಆಗಿದೆ. ಇನ್ನೂ ಇದೀಗ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕಲವೆಡೆ ಮಾತ್ರ ಮಳೆ ಮುಂದುವರೆದಿದೆ. ಹಾಗಾದ್ರೆ ಇದೀಗ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ನೋಡಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.70 ಅಡಿ
* ಒಳಹರಿವು - 14,205 ಕ್ಯೂಸೆಕ್
* ಹೊರಹರಿವು - 7,164 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.9 ಅಡಿ
* ಒಳಹರಿವು - 2,300 ಕ್ಯೂಸೆಕ್
* ಹೊರಹರಿವು - 900 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.60 ಮೀಟರ್
* ಒಳಹರಿವು - 20,960 ಕ್ಯೂಸೆಕ್
* ಹೊರಹರಿವು - 20,960 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,620.1 ಅಡಿ
* ಒಳಹರಿವು - 14,533 ಕ್ಯೂಸೆಕ್
* ಹೊರಹರಿವು - 10,376 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 394 ಕ್ಯೂಸೆಕ್
* ಹೊರಹರಿವು - 394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,815.95 ಅಡಿ
* ಒಳಹರಿವು - 2,465 ಕ್ಯೂಸೆಕ್
* ಹೊರಹರಿವು 6,004 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.1 ಅಡಿ
* ಒಳಹರಿವು - 3,204 ಕ್ಯೂಸೆಕ್
* ಹೊರಹರಿವು - 3,204 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.80 ಅಡಿ
* ಒಳಹರಿವು - 1,459 ಕ್ಯೂಸೆಕ್
* ಹೊರಹರಿವು - 1,778 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,917.32 ಅಡಿ
* ಒಳಹರಿವು - 8,407 ಕ್ಯೂಸೆಕ್
* ಹೊರಹರಿವು - 6,610 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.91 ಅಡಿ
* ಒಳಹರಿವು - 1,783 ಕ್ಯೂಸೆಕ್
* ಹೊರಹರಿವು - 1,050 ಕ್ಯೂಸೆಕ್
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications