Karnataka Major Reservoirs: KRS ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಅಕ್ಟೋಬರ್ 25ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಇದೀಗ ಮಳೆರಾಯನ ಆರ್ಭಟ ಮುಂದುವರೆದಿದೆ. ಪರಿಣಾಮ ಕೆಲವು ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಿದೆ. ಹಾಗಾದ್ರೆ ಶನಿವಾರ (ಅಕ್ಟೋಬರ್ 25) ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಇದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 102.18 ಅಡಿ
* ಒಳಹರಿವು - 3,696 ಕ್ಯೂಸೆಕ್
* ಹೊರಹರಿವು - 1,426 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,269.35 ಅಡಿ
* ಒಳಹರಿವು - 1,087 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,614.97 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 11,300 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,792 ಅಡಿ
* ಒಳಹರಿವು - 5,497 ಕ್ಯೂಸೆಕ್
* ಹೊರಹರಿವು - 2,131 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 172.11 ಅಡಿ
* ಒಳಹರಿವು - 351 ಕ್ಯೂಸೆಕ್
* ಹೊರಹರಿವು - 617 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,845.45 ಅಡಿ
* ಒಳಹರಿವು - 1,653 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,894.15 ಅಡಿ
* ಒಳಹರಿವು - 1,583 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 516.27 ಮೀಟರ್
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 9,039 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.40 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 155 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.08 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
