Get Updates
Get notified of breaking news, exclusive insights, and must-see stories!

Karnataka Reservoirs Water Level: ರಾಜ್ಯದ ಈ ಪ್ರಮುಖ ಜಲಾಶಯಗಳು ಭರ್ತಿ: ಅಕ್ಟೋಬರ್ 25ರಂದು ನೀರಿನ ಮಟ್ಟ ಎಷ್ಟಿದೆ?

Karnataka Reservoirs Water Level: ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 25) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ ಸೇರಿ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Karnataka Major Reservoirs Water Level on October 25 Know details

1. ಕೆಆರ್‌ಎಸ್ ಜಲಾಶಯ

* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.80 ಅಡಿ
* ಒಳಹರಿವು - 37,007 ಕ್ಯೂಸೆಕ್‌
* ಹೊರಹರಿವು - 36,750 ಕ್ಯೂಸೆಕ್‌

2. ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.96 ಅಡಿ
* ಒಳಹರಿವು - 5,427 ಕ್ಯೂಸೆಕ್‌
* ಹೊರಹರಿವು - 5,325 ಕ್ಯೂಸೆಕ್‌

3. ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ 519.60 ಮೀಟರ್‌
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.59 ಮೀಟರ್
* ಒಳಹರಿವು - 00 ಕ್ಯೂಸೆಕ್‌
* ಹೊರಹರಿವು - 1,430 ಕ್ಯೂಸೆಕ್‌

4. ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.06 ಅಡಿ
* ಒಳಹರಿವು - 22,938 ಕ್ಯೂಸೆಕ್‌
* ಹೊರಹರಿವು - 22,938 ಕ್ಯೂಸೆಕ್‌

5. ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 394 ಕ್ಯೂಸೆಕ್‌
* ಹೊರಹರಿವು - 394 ಕ್ಯೂಸೆಕ್‌

6. ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,815.35 ಅಡಿ
* ಒಳಹರಿವು - 5,935 ಕ್ಯೂಸೆಕ್‌
* ಹೊರಹರಿವು 5,800 ಕ್ಯೂಸೆಕ್‌

7. ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.6 ಅಡಿ
* ಒಳಹರಿವು - 5,904 ಕ್ಯೂಸೆಕ್‌
* ಹೊರಹರಿವು - 5,904 ಕ್ಯೂಸೆಕ್‌

8. ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.91 ಅಡಿ
* ಒಳಹರಿವು - 813 ಕ್ಯೂಸೆಕ್‌
* ಹೊರಹರಿವು - 175 ಕ್ಯೂಸೆಕ್‌

9. ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,922 ಅಡಿ
* ಒಳಹರಿವು - 17,962 ಕ್ಯೂಸೆಕ್‌
* ಹೊರಹರಿವು - 12,320 ಕ್ಯೂಸೆಕ್‌

10. ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,858.9 ಅಡಿ
* ಒಳಹರಿವು - 1,197 ಕ್ಯೂಸೆಕ್‌
* ಹೊರಹರಿವು - 2,266 ಕ್ಯೂಸೆಕ್‌

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+