Karnataka Major Reservoirs: ಘಟಪ್ರಭಾ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಅಕ್ಟೋಬರ್ 26ರ ಅಂಕಿಅಂಶಗಳು
Karnataka Major Reservoirs Water Level: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ಯ ಇದೀಗ ಮಳೆರಾಯನ ಆರ್ಭಟ ಮುಂದುವರೆದಿದೆ. ಪರಿಣಾಮ ಕೆಲವು ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಲಿದೆ. ಹಾಗಾದ್ರೆ ಭಾನುವಾರ (ಅಕ್ಟೋಬರ್ 26) ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪರಿಣಾಮ ಕೆಲವು ಜಲಾಶಯಗಳನ್ನ ಹೊರತುಪಡಿಸಿದರೆ, ಉಳಿದ ಡ್ಯಾಂಗಳಿಗೆ ಒಳಹರಿವಿನ ಪ್ರಮಾಣ ಕಡಿಮೆಯೇ ಇದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 102.98 ಅಡಿ
* ಒಳಹರಿವು - 9,475 ಕ್ಯೂಸೆಕ್
* ಹೊರಹರಿವು - 1,589 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,271.70 ಅಡಿ
* ಒಳಹರಿವು - 10,477 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,614.54 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 11,265 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,792 ಅಡಿ
* ಒಳಹರಿವು - 4,267 ಕ್ಯೂಸೆಕ್
* ಹೊರಹರಿವು - 2,538.96 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 172.10 ಅಡಿ
* ಒಳಹರಿವು - 271 ಕ್ಯೂಸೆಕ್
* ಹೊರಹರಿವು - 537 ಕ್ಯೂಸೆಕ್
6. Karnataka Major Reservoirs: ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,846.45 ಅಡಿ
* ಒಳಹರಿವು - 2,812 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,894.54 ಅಡಿ
* ಒಳಹರಿವು - 2,927 ಕ್ಯೂಸೆಕ್
* ಹೊರಹರಿವು - 340 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 516.23 ಮೀಟರ್
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 7,743 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.38 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 164 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,065.06 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
