Karnataka Dams Water Level: ರಾಜ್ಯದ ಯಾವೆಲ್ಲಾ ಪ್ರಮುಖ ಜಲಾಶಯಗಳು ಭರ್ತಿ? ಅಕ್ಟೋಬರ್ 4ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 4) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಮತ್ತೆ ಚುರುಕು ಪಡೆದಿದ್ದು, ಕೆಲ ಜಲಾಶಯಗಳ ಒಳಹರಿವು ತುಸು ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.42 ಅಡಿ
* ಒಳಹರಿವು - 6,974 ಕ್ಯೂಸೆಕ್
* ಹೊರಹರಿವು - 6,404 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.20 ಅಡಿ
* ಒಳಹರಿವು - 1,526 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1816.70 ಅಡಿ
* ಒಳಹರಿವು - 7,160 ಕ್ಯೂಸೆಕ್
* ಹೊರಹರಿವು 3602.97 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.2 ಅಡಿ
* ಒಳಹರಿವು - 4,685 ಕ್ಯೂಸೆಕ್
* ಹೊರಹರಿವು - 4,384 ಕ್ಯೂಸೆಕ್
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಸದ್ಯ ಮಳೆರಾಯನ ಆರ್ಭಟ ತಗ್ಗಿದ್ದು, ಮುಂದಿನ ದಿನಗಳಲ್ಲಿ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಇನ್ನು ಈ ಬಾರಿ ನದಿ, ಕರೆ-ಕಟ್ಟೆಗಳು, ಜಲಾಶಯಗಳು ತುಂಬಿದ ಹಿನ್ನೆಲೆ ನೀರಿನ ಕೊರತೆ ಇಲ್ಲದಂತಾಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಈ ನಡುವೆಯೇ ಮತ್ತೆ ಇದೀಗ ಚಂಡಮಾರುತದ ಪ್ರಭಾವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications