Karnataka Major Reservoirs: ಘಟಪ್ರಭಾ, ಹಾರಂಗಿ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಸೆಪ್ಟೆಂಬರ್ 7ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವೇ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಮಳೆಯಾಗುತ್ತಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಇದೆ. ಹಾಗಾದ್ರೆ ಸೋಮವಾರ (ಸೆಪ್ಟೆಂಬರ್ 07) ಘಟಪ್ರಭಾ, ಹಾರಂಗಿ, ಘಟಪ್ರಭಾ ಸೇರಿದಂತೆ ಇಲ್ಲಿನ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಕೆಲವು ಕಡೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಹಗುರವಾಗಿ ಸಾಧಾರಣ ಮಳೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಹೇಳಬೇಕಂದ್ರೆ ಇಷ್ಟೊತ್ತಿಗಾಗಲೇ ಪ್ರಮುಖ ಜಲಾಶಯಗಳು ಭರ್ತಿಯಾಗಬೇಕಿತ್ತು.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 107 ಅಡಿ
* ಒಳಹರಿವು - 2,774 ಕ್ಯೂಸೆಕ್
* ಹೊರಹರಿವು - 8,983 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,269.03 ಅಡಿ
* ಒಳಹರಿವು - 2,743 ಕ್ಯೂಸೆಕ್
* ಹೊರಹರಿವು - 4,660 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,629.92 ಅಡಿ
* ಒಳಹರಿವು - 3,550 ಕ್ಯೂಸೆಕ್
* ಹೊರಹರಿವು - 9,488 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,798 ಅಡಿ
* ಒಳಹರಿವು - 4,194 ಕ್ಯೂಸೆಕ್
* ಹೊರಹರಿವು - 6,721.31 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 178.08 ಅಡಿ
* ಒಳಹರಿವು - 2,836 ಕ್ಯೂಸೆಕ್
* ಹೊರಹರಿವು - 1,713 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,858.29 ಅಡಿ
* ಒಳಹರಿವು - 1,581 ಕ್ಯೂಸೆಕ್
* ಹೊರಹರಿವು - 1,700 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,909 ಅಡಿ
* ಒಳಹರಿವು - 3,709 ಕ್ಯೂಸೆಕ್
* ಹೊರಹರಿವು - 10,150 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.60 ಮೀಟರ್
* ಇಂದಿನ ನೀರಿನ ಮಟ್ಟ - 519.57 ಮೀಟರ್
* ಒಳಹರಿವು - 14,970 ಕ್ಯೂಸೆಕ್
* ಹೊರಹರಿವು - 17,007 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,174.63 ಅಡಿ
* ಒಳಹರಿವು - 2,640 ಕ್ಯೂಸೆಕ್
* ಹೊರಹರಿವು - 2,640 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,066.07 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
