ರಾಜ್ಯದ ಯಾವೆಲ್ಲಾ ಪ್ರಮುಖ ಜಲಾಶಯಗಳು ಭರ್ತಿ? ಸೆಪ್ಟೆಂಬರ್ 20ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಸೆಪ್ಟೆಂಬರ್ 20) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇನ್ನು ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.54 ಅಡಿ
* ಒಳಹರಿವು - 8,800 ಕ್ಯೂಸೆಕ್
* ಹೊರಹರಿವು - 8,278 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.35 ಅಡಿ
* ಒಳಹರಿವು - 1,953 ಕ್ಯೂಸೆಕ್
* ಹೊರಹರಿವು - 2,050 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.58 ಮೀಟರ್
* ಒಳಹರಿವು - 25,469 ಕ್ಯೂಸೆಕ್
* ಹೊರಹರಿವು - 20,585 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 11,351 ಕ್ಯೂಸೆಕ್
* ಹೊರಹರಿವು - 11,146 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 1,494 ಕ್ಯೂಸೆಕ್
* ಹೊರಹರಿವು - 1,494 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,816.70 ಅಡಿ
* ಒಳಹರಿವು - 4,075 ಕ್ಯೂಸೆಕ್
* ಹೊರಹರಿವು 7,680 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 185.6 ಅಡಿ
* ಒಳಹರಿವು - 4,121 ಕ್ಯೂಸೆಕ್
* ಹೊರಹರಿವು - 4,121 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.50 ಅಡಿ
* ಒಳಹರಿವು - 2,156 ಕ್ಯೂಸೆಕ್
* ಹೊರಹರಿವು - 1,837 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,920.1 ಅಡಿ
* ಒಳಹರಿವು - 2,583 ಕ್ಯೂಸೆಕ್
* ಹೊರಹರಿವು - 6,335 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,858.11 ಅಡಿ
* ಒಳಹರಿವು - 1,040 ಕ್ಯೂಸೆಕ್
* ಹೊರಹರಿವು - 1,600 ಕ್ಯೂಸೆಕ್
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications