ರಾಜ್ಯದ ಯಾವೆಲ್ಲಾ ಪ್ರಮುಖ ಜಲಾಶಯಗಳು ಭರ್ತಿ? ಸೆಪ್ಟೆಂಬರ್ 28ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಸೆಪ್ಟೆಂಬರ್ 28) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಇದೀಗ ಮಳೆ ಆರ್ಭಟ ತಗ್ಗಿದೆ. ಹಾಗಾದ್ರೆ, ಪ್ರಸ್ತುತ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ನೋಡಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.40 ಅಡಿ
* ಒಳಹರಿವು - 5,977 ಕ್ಯೂಸೆಕ್
* ಹೊರಹರಿವು - 6,404 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,281.87 ಅಡಿ
* ಒಳಹರಿವು - 1,371 ಕ್ಯೂಸೆಕ್
* ಹೊರಹರಿವು - 1,392 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.57 ಮೀಟರ್
* ಒಳಹರಿವು - 35,598 ಕ್ಯೂಸೆಕ್
* ಹೊರಹರಿವು - 37,635 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 11,882 ಕ್ಯೂಸೆಕ್
* ಹೊರಹರಿವು - 11,780 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.50 ಅಡಿ
* ಒಳಹರಿವು - 2,194 ಕ್ಯೂಸೆಕ್
* ಹೊರಹರಿವು - 2,494 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,815.90 ಅಡಿ
* ಒಳಹರಿವು - 3,838 ಕ್ಯೂಸೆಕ್
* ಹೊರಹರಿವು 7,467 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.8 ಅಡಿ
* ಒಳಹರಿವು - 2,244 ಕ್ಯೂಸೆಕ್
* ಹೊರಹರಿವು - 4,350 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.96 ಅಡಿ
* ಒಳಹರಿವು - 2,834 ಕ್ಯೂಸೆಕ್
* ಹೊರಹರಿವು - 1,374 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,918.52 ಅಡಿ
* ಒಳಹರಿವು - 3,913 ಕ್ಯೂಸೆಕ್
* ಹೊರಹರಿವು - 6,335 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,856.98 ಅಡಿ
* ಒಳಹರಿವು - 1,941 ಕ್ಯೂಸೆಕ್
* ಹೊರಹರಿವು - 1,600 ಕ್ಯೂಸೆಕ್
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications