Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿ: ಸೆಪ್ಟೆಂಬರ್ 4ರಂದು ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 3) ಕೃಷ್ಣರಾಜ ಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.04 ಅಡಿ
* ಒಳಹರಿವು - 14,704 ಕ್ಯೂಸೆಕ್
* ಹೊರಹರಿವು - 14,171 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.97 ಅಡಿ
* ಒಳಹರಿವು - 9,524 ಕ್ಯೂಸೆಕ್
* ಹೊರಹರಿವು - 9,171 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.56 ಮೀಟರ್
* ಒಳಹರಿವು - 56,927 ಕ್ಯೂಸೆಕ್
* ಹೊರಹರಿವು - 52,865 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,625.65 ಅಡಿ
* ಒಳಹರಿವು - 38,511 ಕ್ಯೂಸೆಕ್
* ಹೊರಹರಿವು - 36,173 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,079.45 ಅಡಿ
* ಒಳಹರಿವು - 5,714 ಕ್ಯೂಸೆಕ್
* ಹೊರಹರಿವು - 4,094 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,817.80 ಅಡಿ
* ಒಳಹರಿವು - 32,342 ಕ್ಯೂಸೆಕ್
* ಹೊರಹರಿವು 19,712 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184 ಅಡಿ
* ಒಳಹರಿವು - 8,223 ಕ್ಯೂಸೆಕ್
* ಹೊರಹರಿವು - 9,415 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,174.88 ಅಡಿ
* ಒಳಹರಿವು - 8,336 ಕ್ಯೂಸೆಕ್
* ಹೊರಹರಿವು - 7,688 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,921.90 ಅಡಿ
* ಒಳಹರಿವು - 8,630 ಕ್ಯೂಸೆಕ್
* ಹೊರಹರಿವು - 7,460 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,858.56 ಅಡಿ
* ಒಳಹರಿವು - 8,630 ಕ್ಯೂಸೆಕ್
* ಹೊರಹರಿವು - 7,460 ಕ್ಯೂಸೆಕ್












Click it and Unblock the Notifications