ಐಟಿ ವಿಚಾರಣೆಗೆ ಹಾಜರಾದ ಸಚಿವ ಡಿಕೆ ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 5: ಇಂಧನ ಸಚಿವ ಡಿಕೆ ಶಿವಕುಮಾರ್ ಆದಾಯ ತೆರಿಗೆ ಇಲಾಖೆಯ ಕ್ವೀನ್ಸ್ ರೋಡ್ ಮುಖ್ಯ ಕಚೇರಿಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದರು.
ಈ ಹಿಂದೆ ಆಗಸ್ಟ್ 7ರಂದೂ ಡಿಕೆ ಶಿವಕುಮಾರ್ ಐಟಿ ವಿಚಾರಣೆಗೆ ಹಾಜರಾಗಿದ್ದರು.

ಕರ್ನಾಟಕ ಸರ್ಕಾರದ ಪ್ರಭಾವಿ ಸಚಿವ ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಅವರ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.
ದಾಳಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು.
Bengaluru: Karnataka minister DK Shivkumar reached Income Tax office pic.twitter.com/Y6D5Nhe7mJ
— ANI (@ANI) October 5, 2017












Click it and Unblock the Notifications