ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
ಬೆಂಗಳೂರು, ಮೇ 29: ಕಾಂಗ್ರೆಸ್ನಲ್ಲಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ಗಾಗಿ ಪೈಪೋಟಿ ಜೋರಾಗಿದೆ. ಪರಿಷತ್ ಚುನಾವಣೆಯ ಟಿಕೆಟ್ ಹಂಚಿಕೆ ವಿಷಯ ಕೈ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಹನ್ನೊಂದು ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ಗೆಲ್ಲುವ ಶಕ್ತಿ ಕಾಂಗ್ರೆಸ್ಸಿಗೆ ಇದೆಯಾದರೂ,ಆಕಾಂಕ್ಷಿಗಳ ಸಂಖ್ಯೆ 300ರ ಗಡಿ ತಲುಪಿದೆ.
ವಿಧಾನ ಪರಿಷತ್ ಟಿಕೆಟ್ ಗೆ ಫೈಪೋಟಿ ಜೋರಾಗಿದ್ದು, ದೆಹಲಿ ನಾಯಕರ ಜೊತೆಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಸಿದ್ಧರಾಮಯ್ಯ ಅವರ ಪುತ್ರ ಯತೀಂದ್ರ, ಸಚಿವರಾದ ಭೋಸರಾಜು,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ವಿನಯ್ ಕಾರ್ತಿಕ್ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಪಕ್ಕ ಎಂಬ ಮಾಹಿತಿ ತಿಳಿದು ಬಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಂದೆ ಗಾಗಿ ಯತೀಂದ್ರ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು.ಈ ತ್ಯಾಗಕ್ಕೆ ಪ್ರತಿಯಾಗಿ ನಿಮ್ಮನ್ನು ಎಂ ಎಲ್ ಸಿ ಮಾಡುತ್ತೇವೆ ಅಂತ ಕಾಂಗ್ರೆಸ್ ವರಿಷ್ಟರು ಹೇಳಿದ್ದರು.ಇನ್ನು ಭೋಸರಾಜು ಹೇಳಿ ಕೇಳಿ ರಾಹುಲ್ ಗಾಂಧಿಯವರ ಅಭ್ಯರ್ಥಿಯಾಗಿದ್ದು, ಸದ್ಯ ಸಚಿವರಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಳ ನಡುವೆಯೇ ರಾಜ್ಯ ಕೈ ನಾಯಕರು ಪರಿಷತ್ ಅಭ್ಯರ್ಥಿಗಳ ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ.
ಕಾಂಗ್ರೆಸ್ ಸಂಭಾವ್ಯರ ಪಟ್ಟಿ ಇಲ್ಲಿದೆ
* ಯತೀಂದ್ರ ಸಿದ್ದರಾಮಯ್ಯ
* ಎನ್ ಎಸ್ ಬೋಸರಾಜು, ಸಚಿವ
* ಡಾ.ಕೆ ಗೋವಿಂದರಾಜು, ಸಿಎಂ ರಾಜಕೀಯ ಕಾರ್ಯದರ್ಶಿ
* ವಿನಯ್ ಕಾರ್ತಿಕ್, ಕೆಪಿಸಿಸಿ ಖಜಾಂಚಿ
* ವಸಂತ್ ಕುಮಾರ್, ಕಾರ್ಯಾಧ್ಯಕ್ಷ
* ಆಘಾ ಸುಲ್ತಾನ್, ಪ್ರಧಾನ ಕಾರ್ಯದರ್ಶಿ
* ವಿ ಆರ್ ಸುದರ್ಶನ್, ಉಪಾಧ್ಯಕ್ಷ ಕೆಪಿಸಿಸಿ
* ವಿನಯ ಕುಮಾರ್ ಸೊರಕೆ, ಪ್ರಚಾರ ಸಮಿತಿ ಅಧ್ಯಕ್ಷ
* ವಿಜಯ ಮುಳಗುಂದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಬಿವಿ ಶ್ರೀನಿವಾಸ್, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ
* ಸಂದೀಪ್ ಕುಮಾರ್ ಎಐಸಿಸಿ ಕಾರ್ಯದರ್ಶಿ
* ಎಲ್ ನಾರಾಯಣ್, ಕಚೇರಿ ಕಾರ್ಯದರ್ಶಿ
* ಬಿ ಆರ್ ನಾಯ್ಡು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಡಾ.ಆನಂದ ಕುಮಾರ್ ಕಿಸಾನ್ ಕಾಂಗ್ರೆಸ್
* ಕೃಷ್ಣಂ ರಾಜು, ಕೆಪಿಸಿಸಿ ಉಪಾಧ್ಯಕ್ಷರು
* ರಮೇಶ್ ಬಾಬು, ಮಾಜಿ ಎಂಎಲ್ಸಿ
* ಒಬೆದುಲ್ಲಾ ಶರೀಫ್, ಉಪಾಧ್ಯಕ್ಷರು ಕೆಪಿಸಿಸಿ
* ಎಸ್ ಎ ಹುಸೇನ್, ಉಪಾಧ್ಯಕ್ಷರು ಕೆಪಿಸಿಸಿ
* ವಿ ಶಂಕರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಮುರುಳಿಧರ ಹಾಲಪ್ಪ, ಉಪಾಧ್ಯಕ್ಷ, ಕೆಪಿಸಿಸಿ
* ಮುದ್ದು ಗಂಗಾಧರ್, ಕೆಪಿಸಿಸಿ ಜನರಲ್ ಸೆಕ್ರೆಟರಿ
* ಭವ್ಯ ನರಸಿಂಹ ಮೂರ್ತಿ, ಕೆಪಿಸಿಸಿ ಜನರಲ್ ಸೆಕ್ರೆಟರಿ
* ಸುಷ್ಮಾ ರಾಜಗೋಪಾಲ ರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಕಮಲಾಕ್ಷಿ ರಾಜಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಪುಷ್ಪಾ ಅಮರನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ
* ವೀಣಾ ಕಾಶಪ್ಪನವರ್, ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ
* ಸಿ ಎಸ್ ದ್ವಾರಕಾನಾಥ್, ಅಧ್ಯಕ್ಷರು, ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗ
* ಆರತಿ ಕೃಷ್ಣ, ಎಐಸಿಸಿ ಕಾರ್ಯದರ್ಶಿ
* ಕಾಂತ ನಾಯಕ್, ಕೌಶಲ್ಯಾಭಿವೃದ್ದಿ ಮಂಡಳಿ ಅಧ್ಯಕ್ಷರು
* ಅರವಿಂದ ಕುಮಾರ್ ಅರಳಿ, ಹಾಲಿ ಎಂಎಲ್ಸಿ
*ಹರೀಶ್ ಕುಮಾರ್, ಮಂಗಳೂರು, ಹಾಲಿ ಎಂಎಲ್ಸಿ
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications