ಮಾಧ್ಯಮ ವಿವಾದ: ಪ್ರತ್ಯೇಕ ಕಾನೂನು ರಚನೆ
ಬೆಂಗಳೂರು, ಮೇ.10: ಸುಪ್ರೀಂ ತೀರ್ಪಿನಿಂದಾಗಿ ಕನ್ನಡ ಭಾಷೆಯ ಮೇಲೆ ಆಗಬಹುದಾದ ಪರಿಣಾಮ ತಪ್ಪಿಸಲು ಸರ್ಕಾರ ಕಾನೂನು ರೂಪಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಕಾನೂನು ತಜ್ಞರಿಂದ ಉತ್ತರ ಪಡೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೇ.9ರಂದು ಆಯೋಜಿಸಿದ ಸಾಹಿತಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ತಜ್ಞರ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಮಾತೃಭಾಷೆ ಶಿಕ್ಷಣ ಕಡ್ಡಾಯಕ್ಕೆ ಸಂಬಂಧಿಸಿದಂತೆ ಸಂವಿಧಾನವನ್ನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.[ಸುಪ್ರೀಂ ತೀರ್ಪಿನಲ್ಲಿ ಏನಿದೆ]
ಸುಪ್ರೀಂಕೋರ್ಟ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಸಂಬಂಧಿಸಿದಂತೆ ನೀಡಿರುವ ತೀರ್ಪಿನಲ್ಲಿ ಸಾಕಷ್ಟು ವಿರೋಧಾಭಾಸಗಳಿವೆ. ಹಿಂದೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೂ ಈಗ ನೀಡಿರುವ ತೀರ್ಪಿ ವಿರೋಧವಿದೆ.ಹೀಗಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಸುಪ್ರೀಂ ತೀರ್ಪು ಸ್ವಾಗತಿಸಿದ ಕುಸ್ಮಾ]

ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಬಹುತೇಕ ಮಂದಿ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಒಳಿತು ಎನ್ನುವ ಸಲಹೆ ನೀಡಿದರು.[ಸುಪ್ರೀಂತೀರ್ಪು ಯಾರು, ಏನು ಹೇಳಿದರು?]
ಜ್ಞಾನಪೀಠ ಪುರಸ್ಕೃತರಾದ ಡಾ.ಯು.ಆರ್. ಅನಂತಮೂರ್ತಿ, ಡಾ.ಗಿರೀಶ್ ಕಾರ್ನಾಡ್, ಡಾ.ಚಂದ್ರಶೇಖರ ಕಂಬಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ,ನಿವೃತ್ತ ನ್ಯಾಯಮೂರ್ತಿ ರಾಮಾಜೋಯಿಸ್, ಹಿರಿಯ ಹೋರಾಟಗಾರ ಪಾಟೀಲ ಪುಟ್ಟಪ್ಪ, ಸಾಹಿತಿಗಳಾದ ಪ್ರೊ.ಕೆ.ಎಸ್. ನಿಸಾರ್ ಅಹಮದ್, ಬರಗೂರು ರಾಮಚಂದ್ರಪ್ಪ, ಸಾ.ಶಿ.ಮರುಳಯ್ಯ ಸೇರಿದಂತೆ ಹಲವಾರು ಸಾಹಿತಿಗಳು, ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications