ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಪಿಜಿಸಿಇಟಿ 2020 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

|
Google Oneindia Kannada News

ಬೆಂಗಳೂರು, ಆಗಸ್ಟ್ 14: ಕರ್ನಾಟಕ ಪಿಜಿಸಿಇಟಿ 2020 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದೆ.

ಕೊರೊನಾ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಮುಂದೂಡಿತ್ತು. ಎಂಬಿಎ, ಎಂಸಿಎ, ಎಂಇ, ಎಂಟೆಕ್ ಕೋರ್ಸ್‌ಗಳಿಗೆ ಆಗಸ್ಟ್ 8 ಹಾಗೂ 9 ರಂದು ಎಂಟ್ರೆನ್ಸ್ ಪರೀಕ್ಷೆ ನಡೆಯಬೇಕಿತ್ತು. ಆ ಪರೀಕ್ಷೆಗಳು ಸೆಪ್ಟೆಂಬರ್ 6 ಹಾಗೂ 7 ರಂದು ನಡೆಯಲಿದೆ.

ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದಾಗಿದೆ. ಆಗಸ್ಟ್ 21ರೊಳಗೆ ಶುಲ್ಕವನ್ನು ಪಾವತಿಸಬೇಕು. ಆನ್‌ಲೈನ್ ಮೂಲಕ ಆಗಸ್ಟ್ 20ರವರೆಗೆ ಮಧ್ಯಾಹ್ನ 2 ರಿಂದ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Karnataka PGCET 2020 Revised Exam Dates Released, Date Extended To Apply Online

ಅಪ್ಲೈ ಮಾಡಿ ಯಾರೂ ಶುಲ್ಕ ಕಟ್ಟಿಲ್ಲವೋ ಅಂತವರು ಕೂಡ ಶುಲ್ಕ ಪಾವತಿಸಬಹುದಾಗಿದೆ.

PGCET-2020 ಪ್ರಮುಖ ದಿನಾಂಕಗಳು
ಆನ್‌ಲೈನ್‌ ರಿಜಿಸ್ಟ್ರೇಷನ್‌ಗೆ ಆರಂಭ ದಿನಾಂಕ 14-08-2020
ಆನ್‌ಲೈನ್‌ ರಿಜಿಸ್ಟ್ರೇಷನ್‌ಗೆ ಕೊನೆ ದಿನಾಂಕ 20-08-2020 (ಸಂಜೆ 05-30 ರವರೆಗೆ)
ರಿಜಿಸ್ಟ್ರೇಷನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ 21-08-2020
ಪಿಜಿಸಿಇಟಿ ಪರೀಕ್ಷೆ ದಿನಾಂಕ 06-10-2020, 07-10-2020

English summary
Due To Covid 19 in the state PGCET 2020 entrance exam for admission to MBA, M.E, M.Tech, M.Arch courses schedule tobe held on 08-08-2020 and 09-08-2020 was postponed an now the PGCET2020 exam will be conducted on 06-10-2020 and 07-10-2020 as per the following schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X