ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19: KCET 2021 ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮೇ 12: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET 2021 ಪರೀಕ್ಷೆಯನ್ನು ಮುಂದೂಡಿದೆ.

2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿಂದ ಹಾಗೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜುಲೈ 7 ಹಾಗೂ ಜುಲೈ 8 ರಂದು ನಡೆಸಲು ನಿಗದಿ ಪಡಿಸಲಾಗಿದ್ದ 2021ನೇ ಸಾಲಿನ ಪ್ರವೇಶ ಪರೀಕ್ಷೆಯನ್ನು ಮತ್ತು ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪ್ರಸ್ತುತ ಸಿಇಟಿ ಅನ್ನು ಆಗಸ್ಟ್ 28 ಮತ್ತು ಆಗಸ್ಟ್ 29ರಂದು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30ರಂದು ನಡೆಸಲಾಗುವುದು ಹಾಗೂ ಸಧ್ಯದಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಲಾಗಿದೆ.

Karnataka Postpones KCET 2021 In The Wake Of Covid 19 And Postponement Of 2n PU Exams

Recommended Video

ವೈರಲ್ ಆದ ವಿಡಿಯೋ ಗೆ ಸ್ಪಷ್ಟನೆ ಕೊಟ್ಟ ಕಮಲ್ ಪಂತ್ | Oneindia Kannada

ನವೀಕರಿಸಿದ ಮಾಹಿತಿಗಾಗ ಅಬಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡುವುದು ಅವಶ್ಯವಾಗಿದೆ.

English summary
Karnataka Postpones Common Entrance Test( KCET2021)in the wake of covi19 second wave and postponement of 2nd puc exams, know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X