ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
ಬೆಂಗಳೂರು, ಮೇ 16: ಕರ್ನಾಟಕದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ದೊರೆತಿದೆ. ಇಂಗ್ಲಿಷ್ ಪರೀಕ್ಷೆ ಒಂದಿತ್ತು ಏನು ಮಾಡುವುದು ಎನ್ನುವ ಚಿಂತೆಯಲ್ಲಿರುವ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿದೆ.
Recommended Video
ಸರ್ಕಾರ ಹೇಳೋತನಕ ಖಾಸಗಿ ಶಾಲೆಯವರು ಫೀಸ್ ಕೇಳುವಂತಿಲ್ಲ | Suresh Kumar
ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳು ಈಗಾಗಲೇ ತಮ್ಮ ಊರುಗಳಿಗೆ ತೆರಳಿರುವುದರಿಂದ ಊರಿನಲ್ಲೇ ಪರೀಕ್ಷೆ ಬರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನುವು ಮಾಡಿಕೊಟ್ಟಿದೆ.
ನಿಮ್ಮ ರೋಲ್ ನಂಬರ್, ಊರು, ಕಾಲೇಜು, ಹೆಸರನ್ನು ಪದವಿಪೂರ್ವ ಇಲಾಖೆಗೆ ಇ-ಮೇಲ್ ಮಾಡಿ ಮಾಹಿತಿ ನೀಡಬೇಕು. ಎಲ್ಲಾ ಪರೀಕ್ಷೆಗಳು ಮುಗಿದು ಕೇವಲ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇತ್ತು. ಲಾಕ್ಡೌನ್ ಘೋಷಣೆ ಮಾಡಲಾಗಿತ್ತು.

ಇದೀಗ ಹೇಗಪ್ಪಾ ಅಷ್ಟು ದೂರ ಹೋಗಿ ಪರೀಕ್ಷೆ ಬರೆಯುವುದು ಎನ್ನುವವರಿಗೆ ಊರಿನಲ್ಲೇ ಪರೀಕ್ಷೆ ಬರೆಯಬಹುದಾಗಿದೆ. [email protected]ಗೆ ಇ-ಮೇಲ್ ಮಾಡಿ ನಿಮ್ಮ ಬಗ್ಗೆ ಮಾಹಿತಿ ಒದಗಿಸಬೇಕು.
ಸೋಮವಾರ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
More From
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications