ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

|
Google Oneindia Kannada News

ಬೆಂಗಳೂರು, ಮೇ 16: ಕರ್ನಾಟಕದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ದೊರೆತಿದೆ. ಇಂಗ್ಲಿಷ್ ಪರೀಕ್ಷೆ ಒಂದಿತ್ತು ಏನು ಮಾಡುವುದು ಎನ್ನುವ ಚಿಂತೆಯಲ್ಲಿರುವ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿದೆ.

Recommended Video

ಸರ್ಕಾರ ಹೇಳೋತನಕ ಖಾಸಗಿ ಶಾಲೆಯವರು ಫೀಸ್ ಕೇಳುವಂತಿಲ್ಲ | Suresh Kumar

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ಈಗಾಗಲೇ ತಮ್ಮ ಊರುಗಳಿಗೆ ತೆರಳಿರುವುದರಿಂದ ಊರಿನಲ್ಲೇ ಪರೀಕ್ಷೆ ಬರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನುವು ಮಾಡಿಕೊಟ್ಟಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಸಂಬಂಧ ಸಿಎಂ ಮಹತ್ವದ ಸಭೆ ಎಸ್ಎಸ್ಎಲ್‌ಸಿ ಪರೀಕ್ಷೆ ಸಂಬಂಧ ಸಿಎಂ ಮಹತ್ವದ ಸಭೆ

ನಿಮ್ಮ ರೋಲ್ ನಂಬರ್, ಊರು, ಕಾಲೇಜು, ಹೆಸರನ್ನು ಪದವಿಪೂರ್ವ ಇಲಾಖೆಗೆ ಇ-ಮೇಲ್ ಮಾಡಿ ಮಾಹಿತಿ ನೀಡಬೇಕು. ಎಲ್ಲಾ ಪರೀಕ್ಷೆಗಳು ಮುಗಿದು ಕೇವಲ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇತ್ತು. ಲಾಕ್‌ಡೌನ್ ಘೋಷಣೆ ಮಾಡಲಾಗಿತ್ತು.

Karnataka PUC Board Gave Good News For 2nd PUC Students

ಇದೀಗ ಹೇಗಪ್ಪಾ ಅಷ್ಟು ದೂರ ಹೋಗಿ ಪರೀಕ್ಷೆ ಬರೆಯುವುದು ಎನ್ನುವವರಿಗೆ ಊರಿನಲ್ಲೇ ಪರೀಕ್ಷೆ ಬರೆಯಬಹುದಾಗಿದೆ. [email protected]ಗೆ ಇ-ಮೇಲ್ ಮಾಡಿ ನಿಮ್ಮ ಬಗ್ಗೆ ಮಾಹಿತಿ ಒದಗಿಸಬೇಕು.

ಸೋಮವಾರ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

English summary
Karnataka State Pre-University Examination Board Gave Good News For 2nd PUC Students.They can write English exam from their city or village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X