Karnataka Rain: ರಾಜ್ಯದ ಈ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ: ಜನರು ಫುಲ್‌ ಖುಷ್‌

ಕರ್ನಾಟಕದಲ್ಲಿ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆ ಜನರನ್ನು ಕಂಗೆಡಿಸಿದೆ. ಫೆಬ್ರವರಿ ಮಧ್ಯಭಾಗದಲ್ಲೇ ಬೀರು ಬೇಸಿಗೆ ಅನುಭವ ಹೆಚ್ಚಾಗಿದ್ದು, ಈಗಲೇ ಇಷ್ಟೊಂದು ಬಿಸಿಲಿಗೆ ಜನತೆ ರೋಸಿ ಹೋಗಿದ್ದಾರೆ. ಈ ವರ್ಷ ಮಳೆ ಬರುತ್ತೋ ಇಲ್ಲವೋ ಎಂಬ ಆತಂಕ ಜನರಿಗೆ ಖುಷಿಯ ಅನುಭವವಾಗಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rain First rain in Kodagu district

ಫೆಬ್ರವರಿಯಲ್ಲಿಯೇ ಹೆಚ್ಚಿನ ಬಿಸಿಲಿನ ನಡುವೆ ಮಳೆಯಾಗಿದೆ. ಇನ್ನು, ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಮಳೆ ಸುರಿದಿದೆ. ಸುರಿದ ಮಳೆಯಿಂದಾಗಿ ಬೇಸಿಗೆಗೂ ಮುನ್ನವೇ ಹೆಚ್ಚಾಗಿದ್ದ ವಿಪರೀತ ಬಿಸಿಲಿನಿಂದ ಕಾಫಿ ಹೂವುಗಳನ್ನು ರಕ್ಷಿಸಲು ಹೆಣಗಾಡುತ್ತಿದ್ದ ರೈತರಿಗೆ ಸಂತಸ ತಂದಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ಮಾಹಿತಿ ನೀಡಿದೆ.

ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+