Karnataka Rains: ಆಗಸ್ಟ್​ 20 ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಬೆಂಗಳೂರು, ಆಗಸ್ಟ್‌ 19: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಆಗಸ್ಟ್ 20 ರವರೆಗೆ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕರ್ನಾಟಕದಲ್ಲಿ ಆಗಸ್ಟ್ 20ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain Yellow alert issued across 12 districts in Karnataka next 4 days

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನಾಳೆಯಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಆಗಸ್ಟ್ 21 ರವರೆಗೆ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಸಿದ್ದಾಪುರ, ಕದ್ರಾ, ಗೌರಿಬಿದನೂರು, ತೊಂಡೇಭಾವಿ, ಕಾರ್ಕಳ, ಮಂಠಾಳ, ಹಿರಿಯೂರು, ಕುಣಿಗಲ್, ಚಿಕ್ಕಬಳ್ಳಾಪುರ, ಯಲ್ಲಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಕಲಬುರಗಿ, ಎನ್​ಆರ್​ಪುರ, ಮಿಡಿಗೇಶಿ, ಸಿರಾ, ಹೊನ್ನಾಳಿ, ತಿಪಟೂರು, ಮುಂಡಗೋಡು, ಗೇರುಸೊಪ್ಪ, ಕಾರವಾರ, ಭಾಲ್ಕಿ, ಸಿಂಧನೂರು, ಔರಾದ್, ಚನ್ನಗಿರಿ, ಬೆಳ್ಳೂರು, ಮಧುಗಿರಿ, ಚಾಮರಾಜನಗರ, ಪಾವಗಡ, ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+