ಕರವೇಯಿಂದ ಮತ್ತೆ ಯಳ್ಳೂರು ಚಲೋ ಚಳವಳಿ
ಬೆಂಗಳೂರು,ಆ.6:ಬೆಳಗಾವಿ ಗಡಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಪುಂಡಾಟ ಖಂಡಿಸಿ ಕರ್ನಾಟಕ ರಕ್ಷಣ ವೇದಿಕೆ ಮತ್ತೊಮ್ಮೆ "ಯಳ್ಳೂರು ಚಲೋ" ಚಳವಳಿಗೆ ಕರೆ ನೀಡಿದೆ.
ನಗರದ ಸಿಟಿಡೆಲ್ ಹೊಟೇಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ " ಆ.10 ರಂದು ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಭೆ ನಡೆಸಲಿದ್ದೇವೆ. ಈ ಸಭೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಕರವೇ ಕಾರ್ಯಕರ್ತರು ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.[ಹುಬ್ಬಳ್ಳಿಯಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಬಂಧನ]
ಗಡಿ ಭಾಗದಲ್ಲಿ ಎಂಇಎಸ್ ಮತ್ತು ಶಿವಸೇನೆ ಪದೇ ಪದೇ ಖ್ಯಾತೆ ತೆಗೆದು ಕನ್ನಡಿಗರಿಗೆ ಹಿಂಸೆ ನೀಡುತ್ತಿದೆ. ಇನ್ನು ಮುಂದೆ ಕನ್ನಡಿಗರ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂದು ಟಿ.ನಾರಾಯಣಗೌಡ ಎಂಇಎಸ್ ಮತ್ತು ಶಿವಸೇನೆಗೆ ಎಚ್ಚರಿಕೆ ನೀಡಿದರು.[ಬೆಳಗಾವಿ: ಸಿದ್ದು ಸರ್ಕಾರ ವಿರುದ್ಧ ಕನ್ನಡಿಗರ ಆಕ್ರೋಶ]

ಕನ್ನಡ ಮತ್ತು ಕರ್ನಾಟಕವನ್ನು ಸುಟ್ಟು ಹಾಕುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಉದ್ದಟತನದ ಮಾತನಾಡಿದ್ದಾರೆ. ಬೆಳಗಾವಿ ಯಾವತ್ತೂ ಕರ್ನಾಟಕದ ಭಾಗ. ಅದನ್ನು ಕಿತ್ತುಕೊಳ್ಳಲು ಯಾರಿಗೂ ಬಿಡುವುದಿಲ್ಲ ಎಂದು ಅವರು ಹೇಳಿದರು.[ಬೆಂಗಳೂರು ಬಂದ್ನಲ್ಲಿ ಕರವೇ ನಾರಾಯಣ ಗೌಡ ಏಕಿಲ್ಲ?]
ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮತ್ತು ಎಂಇಎಸ್ ಪುಂಡಾಟ ಹೆಚ್ಚಾಗುತ್ತಿದೆ. ಇವುಗಳಿಗೆ ಮೂಗುದಾರ ಹಾಕಬೇಕು. ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಇವುಗಳನ್ನು ನಿಷೇಧಿಸುವಂತೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications