Karnataka Dam Water Level: ಧಾರಾಕಾರ ಮಳೆ: 13 ಪ್ರಮುಖ ಜಲಾಶಯದ ಆಗಸ್ಟ್ 27ರ ನೀರಿನ ಮಟ್ಟ ಎಷ್ಟಿದೆ ?
Karnataka Dam Water Level: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ರಾಜ್ಯ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಚಂಡಮಾರುತ ಪ್ರಸರಣದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಳೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ಜೀವ ಕಳೆ ಮೂಡಿದೆ. ಆಗಸ್ಟ್ 27ರಂದು ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚಂಡಮಾರುತದ ಪ್ರಸರಣ ಹಾಗೂ ವಾಯುಭಾರ ಕುಸಿತದ ಕಾರಣಕ್ಕೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.95
ಒಳಹರಿವು: 8,275
ಹೊರಹರಿವು: 6,509 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.74
ಒಳಹರಿವು: 1,789
ಹೊರಹರಿವು: 2,000 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,283.56
ಒಳಹರಿವು: 3,794
ಹೊರಹರಿವು: 4,650 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,921.85
ಒಳಹರಿವು: 7,788
ಹೊರಹರಿವು: 7,735 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,817.9
ಒಳಹರಿವು: 9,196
ಹೊರಹರಿವು: 988 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 557.13
ಒಳಹರಿವು: 6,914.62
ಹೊರಹರಿವು: 4,234.11 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 592,84
ಒಳಹರಿವು: 1,296
ಹೊರಹರಿವು: --
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 17,377
ಹೊರಹರಿವು: 16,916
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,078.50
ಒಳಹರಿವು: 5,679
ಹೊರಹರಿವು: 4,094
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.21
ಒಳಹರಿವು: 7,034
ಹೊರಹರಿವು: 4,304
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.5
ಒಳಹರಿವು: 6,511
ಹೊರಹರಿವು: 4,115
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.39
ಒಳಹರಿವು: 2,28,883
ಹೊರಹರಿವು: 1,50,365
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.71
ಒಳಹರಿವು: 1,55,000
ಹೊರಹರಿವು: 1,61,430












Click it and Unblock the Notifications