Karnataka Dam Water Level: ಸೆ.29ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ ಇಲ್ಲಿದೆ!

Karnataka Dam Water Level: ದೇಶದ ವಿವಿಧ ಭಾಗದಲ್ಲಿ ಮಾನ್ಸೂನ್ ಮಳೆ ಆರ್ಭಟ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ಕರ್ನಾಟಕ ಹಾಗೂ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ದಕ್ಷಿಣ ಕರ್ನಾಟಕದ ಒಳನಾಡುಗಳಲ್ಲಿ ಸಾಮಾನ್ಯವಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕದ ಒಳನಾಡು ಪ್ರದೇಶದ ಅನೇಕ ಸ್ಥಳಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

Karnataka Reservoir Update Water Levels in 13 Major Dams as of September 29

ಕೆಆರ್‌ಎಸ್ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80

ಇಂದಿನ ಮಟ್ಟ: 123.34

ಒಳಹರಿವು: 5,661

ಹೊರಹರಿವು: 6,404 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859

ಇಂದಿನ ಮಟ್ಟ: 2,857.56

ಒಳಹರಿವು: 3,900

ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284

ಇಂದಿನ ಮಟ್ಟ: 2,281.95

ಒಳಹರಿವು: 2,028

ಹೊರಹರಿವು: 1,350 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922

ಇಂದಿನ ಮಟ್ಟ: 2,918.50

ಒಳಹರಿವು: 6,168

ಹೊರಹರಿವು: 6,335 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819

ಇಂದಿನ ಮಟ್ಟ: 1,815.90

ಒಳಹರಿವು: 5,926

ಹೊರಹರಿವು: 5,808 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564

ಇಂದಿನ ಮಟ್ಟ: 559.59

ಒಳಹರಿವು: 2,022

ಹೊರಹರಿವು: 1,097 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 595

ಇಂದಿನ ಮಟ್ಟ: 594.06

ಒಳಹರಿವು: 1,119

ಹೊರಹರಿವು: 661

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633

ಇಂದಿನ ಮಟ್ಟ: 1,626.06

ಒಳಹರಿವು: 10,314

ಹೊರಹರಿವು: 10,212

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5

ಇಂದಿನ ಮಟ್ಟ: 2,079.50

ಒಳಹರಿವು: 4,552

ಹೊರಹರಿವು: 5,494

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175

ಇಂದಿನ ಮಟ್ಟ: 2,175

ಒಳಹರಿವು: 5,039

ಹೊರಹರಿವು: 4,720

ಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 186

ಇಂದಿನ ಮಟ್ಟ: 184.7

ಒಳಹರಿವು: 2,556

ಹೊರಹರಿವು: 4,350

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6

ಇಂದಿನ ಮಟ್ಟ: 519.57

ಒಳಹರಿವು: 99,000

ಹೊರಹರಿವು: 1,20,000

ನಾರಾಯಣಪುರ ಜಲಾಶಯ

ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25

ಇಂದಿನ ಮಟ್ಟ: 491.91

ಒಳಹರಿವು: 1,00,000

ಹೊರಹರಿವು: 1,24,000

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+