Karnataka Dam Water Level: ರಣಭೀಕರ ಮಳೆ: ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?
Karnataka Dam Water Level: ಕರ್ನಾಟಕದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಒಂದು ವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ / ಒಳ ಹರಿವು ಹೆಚ್ಚಳವಾಗಿದೆ. ಇನ್ನು ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಸ್ತರಣೆಗೊಂಡಿದ್ದು. 15 ದಿನ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ತುಸು ಬಿಡುವು ಕೊಟ್ಟಿರುವುದರಿಂದ ಪ್ರವಾಹ ತಗ್ಗಿದೆ. ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಅವಧಿಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಕರ್ನಾಟಕದ 13 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ವಿವರ ನೋಡೋಣ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.32
ಒಳಹರಿವು: 6,926
ಹೊರಹರಿವು: 6,404 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.71
ಒಳಹರಿವು: 3,234
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.74
ಒಳಹರಿವು: 3,438
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,918.55
ಒಳಹರಿವು: 6,919
ಹೊರಹರಿವು: 6,335 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.45
ಒಳಹರಿವು: 25,010
ಹೊರಹರಿವು: 4,859 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.69
ಒಳಹರಿವು: 6,440.77
ಹೊರಹರಿವು: 4,123.22 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.13
ಒಳಹರಿವು: 2,265
ಹೊರಹರಿವು: 664
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 12,744
ಹೊರಹರಿವು: 12,642
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 5,194
ಹೊರಹರಿವು: 5,194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.55
ಒಳಹರಿವು: 2,691
ಹೊರಹರಿವು: 4,625
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.5
ಒಳಹರಿವು: 1,942
ಹೊರಹರಿವು: 4,350
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.52
ಒಳಹರಿವು: 1,05,388
ಹೊರಹರಿವು: 1,20,000
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.86
ಒಳಹರಿವು: 90,000
ಹೊರಹರಿವು: 86,380












Click it and Unblock the Notifications