ಕರ್ನಾಟಕ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು ಅಕ್ಟೋಬರ್‌ 29 : 2022-23ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ 29ರಂದು ಬಿಡುಗಡೆ ಮಾಡಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 1, 2023ರಿಂದ ಏಪ್ರಿಲ್ 15, 2023ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಲಾಗಿದೆ.

2022-23ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ.

ದಿನಾಂಕ 01-04-2023, ಶನಿವಾರ - ಪ್ರಥಮ ಭಾಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ

ದಿನಾಂಕ 04-04-2023, ಮಂಗಳವಾರ - ಕೋರ್ ಸಬ್ಜೆಕ್ಟ್ - ಗಣಿತ ಮತ್ತು ಸಮಾಜಶಾಸ್ತ್ರ

ದಿನಾಂಕ 06-04-2023, ಗುರುವಾರ - ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ

Karnataka SSLC 2022-23 Annual Exam Provisional Time Table Released

ದಿನಾಂಕ 08-04-2023, ಶನಿವಾರ - ಕೋರ್ ಸಬ್ಜೆಕ್ಟ - ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ದಿನಾಂಕ 10-04-2023, ಸೋಮವಾರ - ಕೋರ್ ಸಂಬ್ಜೆಕ್ಟ್ - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ದಿನಾಂಕ 12-04-2023, ಬುಧವಾರ - ತೃತೀಯ ಭಾಷೆ - ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು - ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

ದಿನಾಂಕ 15-04-2023, ಶನಿವಾರ - ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಇನ್ನು ಈ ಬಾರಿಯ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯ ಬಗ್ಗೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+