Karnataka SSLC Supplementary Result 2022 : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ನಾಳೆ ವೆಬ್‌ಸೈಟ್‌ನಲ್ಲಿ

ಬೆಂಗಳೂರು, ಜು.20: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಾಳೆ (ಗುರುವಾರ ) ಜುಲೈ 21ರಂದು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.

Karnataka SSLC supplementary result 2022 announced

ಜು.21ರ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ (https://karresults.nic.in/ ) ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+