ರಾಜ್ಯ ಸರಕಾರದಿಂದ ನಿವೃತ್ತ ಪತ್ರಕರ್ತರಿಗೆ ಮಾಶಾಸನಕ್ಕೆ ಸಿದ್ದತೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಶಾಸನ ನೀಡಲು ಪತ್ರಕರ್ತರ ಮಾಸಾಶನ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಕಾಲಕಾಲಕ್ಕೆ ಸಭೆ ಸೇರಿ ಅರ್ಹ ಫಲಾನುಭವಿಗಳನ್ನು ಮಾಸಾಶನಕ್ಕೆ ಆಯ್ಕೆ ಮಾಡಲಿದೆ.
ಬೆಂಗಳೂರು, ಮೇ 22: ರಾಜೀವ್ ಗಾಂಧೀ ಆರೋಗ್ಯ ಭಾಗ್ಯ ಯೋಜನೆ ನಂತರ ಇದೀಗ ವಯೋ ನಿವೃತ್ತಿ ಹೊಂದುವ ಪತ್ರಕರ್ತರಿಗೆ ಮಾಶಾಸನ ನಿಗದಿಪಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಮಿತಿ ರಚಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಶಾಸನ ನೀಡಲು ಪತ್ರಕರ್ತರ ಮಾಸಾಶನ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಮಿತಿಯು ಕಾಲಕಾಲಕ್ಕೆ ಸಭೆ ಸೇರಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಿದೆ.

ಈ ಸಮಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖ್ಯಸ್ಥರು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಹಿರಿಯ ಪತ್ರಕರ್ತರ ಸಿದ್ಧಿಕಿ ಅಲ್ದೂರಿ, ನಿವೃತ್ತ ಪತ್ರಕರ್ತರಾದ ಶಾಂತಮ್ಮ, ಹೆಚ್.ಆರ್. ಶ್ರೀಶ, ಮನೋಹರ ಯಡವಟ್ಟಿ ಹಾಗೂ ಜನತಾ ಮಾಧ್ಯಮ ಪತ್ರಿಕೆಯ ಸಂಪಾದಕ ವೆಂಕಟೇಶ್ಮೂರ್ತಿ ಅವರು ಇರಲಿದ್ದಾರೆ. ಇನ್ನು ಸುದ್ದಿ ಮತ್ತು ಪತ್ರಿಕಾ ಶಾಖೆಯ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications