Dams Water Level: ರೌದ್ರಾವತಾರ ತಾಳಿದ ಮಳೆರಾಯ: ರಾಜ್ಯದ ಪ್ರಮುಖ ಜಲಾಯಗಳು ಭರ್ತಿ: ನೀರಿನ ಮಟ್ಟ ಎಷ್ಟಿದೆ?
Karnataka Reservoirs Water Level: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಭಾರೀ ಮಳೆ ಪರಿಣಾಮ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳ ಒಳಹರಿವು ಸಹ ಹೆಚ್ಚಾಗುತ್ತಲಿದೆ. ಹಾಗಾದ್ರೆ, ಇಂದು (ಆಗಸ್ಟ್ 20) ಆಲಮಟ್ಟಿ, ತುಂಗಭದ್ರ, ಕೆಆರ್‌ಎಸ್, ಕಬಿನಿ ಸೇರಿ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರೀ ಮಳೆಯಿಮದಾಗಿ ಹಲವು ಜಿಲ್ಲೆಗಳಲ್ಲಿ ಜಲಪ್ರಳಯದ ವಾತಾವರಣ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ, ಬಹುತೇಕ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಇದರಿಂದ ನದಿ ತೀರದ ಜನರಿಗೆ ನಡುಕ ಶುರುವಾಗಿದೆ. ಹಾಗಾದ್ರೆ, ಇಂದು ಯಾವ್ಯಾವ ಜಲಾಶಯಗಳ ಒಳಹರಿವು ಹಾಗೂ ಹೊರಹರಿವಿನ ಪ್ರಮಾಣ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.15 ಅಡಿ
* ಒಳಹರಿವು - 41,930 ಕ್ಯೂಸೆಕ್
* ಹೊರಹರಿವು - 31,024 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.63 ಅಡಿ
* ಒಳಹರಿವು - 30,254 ಕ್ಯೂಸೆಕ್
* ಹೊರಹರಿವು - 36,350 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 519.60 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.5 ಮೀಟರ್
* ಒಳಹರಿವು - 88,126 ಕ್ಯೂಸೆಕ್
* ಹೊರಹರಿವು - 2,00,000 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,624.44 ಅಡಿ
* ಒಳಹರಿವು - 1,25,164 ಕ್ಯೂಸೆಕ್
* ಹೊರಹರಿವು - 1,31,074 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,077.95 ಅಡಿ
* ಒಳಹರಿವು - 15,375 ಕ್ಯೂಸೆಕ್
* ಹೊರಹರಿವು - 12,794 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,816.20 ಅಡಿ
* ಒಳಹರಿವು - 48,393 ಕ್ಯೂಸೆಕ್
* ಹೊರಹರಿವು 20,000 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.3 ಅಡಿ
* ಒಳಹರಿವು - 34,742 ಕ್ಯೂಸೆಕ್
* ಹೊರಹರಿವು - 38,342 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,175 ಅಡಿ
* ಒಳಹರಿವು - 20,755 ಕ್ಯೂಸೆಕ್
* ಹೊರಹರಿವು - 17,535 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,921.35 ಅಡಿ
* ಒಳಹರಿವು - 30,254 ಕ್ಯೂಸೆಕ್
* ಹೊರಹರಿವು - 36,350 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,857.7 ಅಡಿ
* ಒಳಹರಿವು - 6,699 ಕ್ಯೂಸೆಕ್
* ಹೊರಹರಿವು - 6,479 ಕ್ಯೂಸೆಕ್












Click it and Unblock the Notifications