"ಕುಮಾರಸ್ವಾಮಿ ಪದಗ್ರಹಣಕ್ಕೆ ಸಿದ್ಧವಾಯ್ತು ಕೌರವ ಪಡೆ!"
ಬೆಂಗಳೂರು, ಮೇ 22: ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಪದಗ್ರಹಣ ನಾಳೆ(ಮೇ 23) ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಹಾಜರಾಗಲು ಗಣ್ಯಾತಿಗಣ್ಯರು ಸಿದ್ಧರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ಮುಖಂಡೆ ಮಾಳವಿಕ ಅವಿನಾಶ್, ಕೌರವರು 2019 ರ ಚುನಾವಣೆಗಾಗಿ ಸಿದ್ಧರಾಗುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
2019 ಕೌರವ ಪಡೆ???
— MALAVIKA AVINASH (@MALAVIKAAVINASH) May 22, 2018
Kauravas all set for 2019?
HDK swearing in guest list:
Arvind Kejriwal,Farooq Abdullah,K. Chandrashekar Rao,N. Chandrababu Naidu,Naveen Patnaik,Mamata Banerjee,M.K. Stalin,Oommen Chandy, Prafulla Kumar Mahanta,Sitaram Yechury, D. Raja,Sharad Pawar.
ಎಚ್ ಡಿ ಕುಮಾರಸ್ವಾಮಿಯವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯರಾದ ಅರವಿಂದದ್ ಕೇಜ್ರಿವಾಲ್, ಫಾರೂಖ್ ಅಬ್ದುಲ್ಲಾ, ಕೆ.ಚಂದ್ರಶೇಖರ್ ರಾವ್, ಎನ್ ಚಂದ್ರಬಾಬು ನಾಯ್ಡು, ನವೀನ್ ಪಟ್ನಾಯಕ್, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್, ಓಮನ್ ಚಾಂಡಿ,ಪ್ರಫುಲ್ಲಾ ಕುಮಾರ್ ಮಹಾಂತಾ, ಸೀತಾರಾಮ್ ಯಚೂರಿ, ಡಿ.ರಾಜಾ, ಶರದ್ ಪವಾರ್ ಆಗಮಿಸುತ್ತಿದ್ದಾರೆ.

ಅಂದರೆ 2019 ರ ಲೋಕಸಭಾ ಚುನಾವಣೆಯನ್ನು ಎದುರಿಸಲು ಕೌರವ ಪಡೆ ಸಜ್ಜಾಗುತ್ತಿದೆಯೇ ಎಂದು ಮಾಳವಿಕ ಅವಿನಾಶ್ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications