ಸಿಎಂ ಪರಿಹಾರ ನಿಧಿಗೆ ಹರಿದುಬಂದ ದೇಣಿಗೆ: ಜನತೆಗೆ ಲೆಕ್ಕಕೊಟ್ಟ ಎಚ್ಡಿಕೆ

ಬೆಂಗಳೂರು, ಆಗಸ್ಟ್ 25: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂಕಷ್ಟಕ್ಕೆ ಒಳಗಾದ ಕೊಡಗು ಮತ್ತು ಇತರೇ ಜಿಲ್ಲೆಗಳ ಸಂತ್ರಸ್ತರಿಗೆ ನೆರವಾಗಲೆಂದು ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಹರಿದುಬಂದ ದೇಣಿಗೆಯ ಲೆಕ್ಕವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

'ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ 2018'ರ ಖಾತೆಗೆ ದಿನಾಂಕ 25/08/2018ರ ವರೆಗೆ ಸಲ್ಲಿಕೆಯಾಗಿರುವ ದೇಣಿಗೆ ಮೊತ್ತದ ವಿವರ ಈ ರೀತಿಯಿದೆ: (ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ)

Kodagu floods: Donation received sofar from public and organization to CM relief fund

> ಧನಾದೇಶ/ ಡಿ.ಡಿ ಗಳ ಮೂಲಕ ಸಲ್ಲಿಕೆಯಾಗಿರುವ ಮೊತ್ತ : ರೂ.14,01,89,688.00 (ಒಟ್ಟ 153 ಧನಾದೇಶ/ ಡಿ.ಡಿ ಗಳ ಮೂಲಕ ಸಲ್ಲಿಕೆಯಾಗಿದೆ)

> ಆನ್ಲೈನ್ (Pay TM ಒಳಗೊಂಡಂತೆ)ಖಾತೆಗೆ ಸಲ್ಲಿಕೆಯಾಗಿರುವ ಮೊತ್ತ : ರೂ. 9,13,93,177. 44

> ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಆಯ್ದ ದೇವಸ್ಥಾನಗಳ ನಿಧಿಯಿಂದ : ರೂ. 12,00,00,000.00

> ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ವತಿಯಿಂದ: ರೂ. 5,00,00,000.00

> ಹಟ್ಟಿ ಚಿನ್ನದ ಗಣಿ ಕಂಪನಿಯಿಂದ: ರೂ. 2,50,00,000.00

> ಸಂಘ ಸಂಸ್ಥೆಗಳು ಮಾನ್ಯ ಮುಖ್ಯಮಂತ್ರಿಗಳಿಗೆ ನೀಡಿರುವ ಭರವಸೆಯ ಮೊತ್ತ : ರೂ. 2,50,00,000. 00 (ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (ನೋಂ) & (ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ)

> ಇತರ: ರೂ. 1,00,00,000.00

ಒಟ್ಟು ಇದುವರೆಗೆ ಸಂಗ್ರಹವಾದ ದೇಣಿಗೆ : ರೂ. 46,15,82,865.44

Kodagu floods: Donation received sofar from public and organization to CM relief fund

ರಾಜ್ಯದಲ್ಲಿನ ಪ್ರಕೃತಿ ವಿಕೋಪ / ಅತಿವೃಷ್ಟಿಯಲ್ಲಿ ನೊಂದ ಸಂತ್ರಸ್ತರಿಗೆ ಸಹಾಯ ಮಾಡುವ ದಾನಿಗಳು ಈ ಕೆಳಕಂಡ ಮುಖ್ಯಮಂತ್ರಿಯವರ ಪರಿಹಾರ ನಿಧಿ ಪ್ರಕೃತಿ ವಿಕೋಪ 2018ರ ಖಾತೆಗೆ ದೇಣಿಗೆ ಸಲ್ಲಿಸ ಬಹುದಾಗಿರುತ್ತದೆ.

ಖಾತೆಯ ಹೆಸರು : ಮುಖ್ಯಮಂತ್ರಿಯವರ ಪರಿಹಾರ ನಿಧಿ - ಪ್ರಕೃತಿ ವಿಕೋಪ 2018.
ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಶಾಖೆ : ವಿಧಾನಸೌಧ
ಖಾತೆ ಸಂಖ್ಯೆ : 37887098605
ಐ.ಎಫ್.ಎಸ್.ಸಿ. ಕೋಡ್ : ಎಸ್ಬಿಐಎನ್ 0040277
ಎಂ.ಐ.ಸಿ.ಆರ್. ಸಂಖ್ಯೆ : 560002419

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+