ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಟಿ ವೃಕ್ಷ ಆಂದೋಲನಕ್ಕೆ ಮುಖ್ಯಮಂತ್ರಿಯಿಂದ ಚಾಲನೆ

|
Google Oneindia Kannada News

ಬೆಂಗಳೂರು, ಜುಲೈ, 15: ಅರಣ್ಯ ಸಂರಕ್ಷಣೆ ಮತ್ತು ಬೆಳಸುವ ಉದ್ದೇಶದಿಂದ ಕರ್ನಾಟಕ ಕೋಟಿ ವೃಕ್ಷ ಆಂದೋಲನ ಹಮ್ಮಿಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಆಂದೋಲನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

ಕೋಟಿ ವೃಕ್ಷ ಆಂದೋಲನದ ಭಾಗವಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ 'ವನಮಹೋತ್ಸವ-2016' ಗಿಡನೆಡುವ ಮತ್ತು ಹೆಣ್ಣುರು ಕೆರೆ ಜೀವ ವೈವಿಧ್ಯ ವನದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟಿಸಿದರು.['ಕಾಡಿನಲ್ಲೆ ಹುಟ್ಟಿ ಕಾಡಿನಲ್ಲೇ ಬದುಕಿ ಸಾಯುತ್ತೇವೆ!']

Koti Vruksha Andolana inaugurated in Bengaluru

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ಅರಣ್ಯ ಸಂರಕ್ಷಣೆ ಒಂದು ದಿನದ ಕೆಲಸವಲ್ಲ. ಇದನ್ನು ನಿರಂತರವಾಗಿ ನಡೆಸಿಕೊಂಡು ಹೋಗಬೇಕಿದೆ. ನೆಟ್ಟ ಗಿಡಗಳನ್ನು ಪೋಷಿಸುವುದು ಅಷ್ಟೇ ಮುಖ್ಯ ಎಂದು ಹೇಳಿದರು.[8 ಕೋಟಿ ಸಸಿ ನೆಡುವ ಗುರಿ ಸರ್ಕಾರದ ಮುಂದೆ]

Koti Vruksha Andolana inaugurated in Bengaluru

ಅರಣ್ಯ ಸಚಿವ ಬಿ.ರಮಾನಾಥ್ ರೈ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್, ಮೇಯರ್ ಬಿ.ಎನ್ ಮಂಜುನಾಥ್ ರೆಡ್ಡಿ ಮತ್ತಿರರು ಉಪಸ್ಥಿತರಿದ್ದರು.

English summary
The decrease in tree coverage due to population explosion and urbanisation have led to climate change and global warming, said Chief Minister Siddaramaiah. After inaugurating 'Koti Vruksha Andolana, at Hennur lake, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X