ರಾಜ್ಯಕ್ಕೆ ಬಂದಿರುವ ಅಮಿತ್ ಶಾಗೆ ಕಾಂಗ್ರೆಸ್ ಬೇಡಿಕೆ ಏನೂ ಗೊತ್ತಾ?
ಬೆಂಗಳೂರು, ಜ. 18: ಬರಿ ಚುನಾವಣಾ ಕುತಂತ್ರ ಮಾಡುವುದನ್ನು ಬಿಟ್ಟು ಮಹಾದಾಯಿ ಸಮಸ್ಯೆ ಪರಿಹರಿಸಿ ಅಂತಾ ರಾಜ್ಯ ಕಾಂಗ್ರೆಸ್ ಪಕ್ಷ ಅಮಿತ್ ಶಾ ಅವರನ್ನು ಟ್ವಿಟ್ಟರ್ನಲ್ಲಿ ಪ್ರಶ್ನೆ ಮಾಡಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಮಹಾದಾಯಿ ವಿವಾದ ಪರಿಹರಿತ್ತೇವೆ ಎಂದು ಚುನಾವಣಾ ಭಾಷಣ ಮಾಡಿದ್ದಿರಿ. ಗೋವಾ ಮುಖ್ಯಮಂತ್ರಿಗಳು ಆಗಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದು ನೀರು ಬಿಡುವುದಾಗಿ ಹೇಳಿದ್ದರು. ಆದರೆ ಅದ್ಯಾವುದು ಆಗಿಲ್ಲ. ಇವೆಲ್ಲವೂ ಕೇವಲ ಚುನಾವಣಾ ಕುತಂತ್ರವಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಗೋವಾದಲ್ಲಿಯೂ ಬಿಜೆಪಿ ಸರ್ಕಾರವಿದೆ. ಹೀಗಿದ್ದಾಗ ಮಹಾದಾಯಿ ವಿವಾದವನ್ನು ಯಾಕೇ ಪರಿಹರಿಸಿಲ್ಲ ಎಂದು ಕೆಪಿಸಿಸಿ ಕೇಳಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಮಹಾದಾಯಿ ವಿವಾದ ಪರಿಹರಿಸುವುದಾಗಿ ಅಮಿತ್ ಶಾ ಹಾಗೂ ಬಿ.ಎಸ್. ಯಡಿಯೂರಪ್ಪ ಲೋಕಸಭಾ ಚುನಾವಣೆ ಸಂದರ್ಭ ಆಶ್ವಾಸನೆ ಕೊಟ್ಟಿದ್ದರು. ಇದೀಗ ರಾಜ್ಯಕ್ಕೆ ಅಮಿತ್ ಶಾ ಬರುತ್ತಿರುವ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹಾದಾಯಿ ವಿವಾದ ಪರಿಹರಿಸುವಂತೆ ಒತ್ತಾಯಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications