ಕರ್ನಾಟಕ ಕಾಂಗ್ರೆಸ್ ಕಾರ್ಯದರ್ಶಿ ಭೂಪತಿ ಹಠಾತ್ ನಿಧನ
ಪಣಜಿ, ಜನವರಿ 25: ಸಂಡೂರು ತಾಲೂಕಿನ ಮಾಜಿ ಶಾಸಕ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯದರ್ಶಿ ಯು. ಭೂಪತಿ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಗೋವಾದಲ್ಲಿ ಶೀಘ್ರವೇ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋವಾಕ್ಕೆ ತೆರಳಿದ್ದ ಅವರು ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೆ ಒಳಗಾದರೆಂದು ಮೂಲಗಳು ತಿಳಿಸಿವೆ.

1985ರಲ್ಲಿ ಸಂಡೂರು ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯ ಗಳಿಸಿದ್ದರು. ಹಾಲಿ ಕೆಪಿಸಿಸಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.












Click it and Unblock the Notifications