KRS Dam Water Level: ಕೃಷ್ಣರಾಜ ಸಾಗರ (KRS) ಹಾಗೂ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟು?, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್, 17: ಕಳೆದ ಮೂರ್ನಾಲ್ಕು ವಾರಗಳಿಂದ ಮಳೆಯ ಪ್ರಮಾಣ ತಗ್ಗಿದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಏರುತ್ತಲೇ ಇದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರಿನ ಪ್ರಮಾಣವು ಕೂಡ ಕಡಿಮೆಯಾಗುತ್ತಿದೆ. ಅದರಲ್ಲೂ ಕೆಆರ್ಎಸ್ ಜಲಾಶಯದಲ್ಲಿ ಒಳಹರಿವಿಗಿಂದ ಹೊರಹರಿವೇ ಹೆಚ್ಚಾಗಿದೆ. ಹಾಗಾದರೆ ಇಂದು (ಆಗಸ್ಟ್ 17) ಕೆಆರ್ಎಸ್ ಸೇರಿದಂತೆ ಇನ್ನುಳಿದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 110.60 ಅಡಿ
* ಒಳಹರಿವು - 2,933 ಕ್ಯೂಸೆಕ್
* ಹೊರಹರಿವು - 15,939 ಕ್ಯೂಸೆಕ್

2. ಆಲಮಟ್ಟಿ ಜಲಾಶಯ (ಮೀ)
* ಗರಿಷ್ಠ ನೀರಿನ ಮಟ್ಟ- 519.60 ಮೀಟರ್
* ಇಂದಿನ ನೀರಿನ ಮಟ್ಟ - 519.60 ಮೀಟರ್
* ಒಳಹರಿವು - 5,011 ಕ್ಯೂಸೆಕ್
* ಹೊರಹರಿವು - 2,153 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ- 1,628.42 ಅಡಿ
* ಒಳಹರಿವು - 4,950 ಕ್ಯೂಸೆಕ್
* ಹೊರಹರಿವು - 9,797 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಇಂದಿನ ನೀರಿನ ಮಟ್ಟ - 2,067.10 ಅಡಿ
* ಒಳಹರಿವು - 194 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,790.50 ಅಡಿ
* ಒಳಹರಿವು - 3,965 ಕ್ಯೂಸೆಕ್
* ಹೊರಹರಿವು - 6,265.70 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,280.29 ಅಡಿ
* ಒಳಹರಿವು - 2,022 ಕ್ಯೂಸೆಕ್
* ಹೊರಹರಿವು - 6,025 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 166.90 ಅಡಿ
* ಒಳಹರಿವು - 3,225 ಕ್ಯೂಸೆಕ್
* ಹೊರಹರಿವು - 196 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,165.80 ಅಡಿ
* ಒಳಹರಿವು - 3,019 ಕ್ಯೂಸೆಕ್
* ಹೊರಹರಿವು - 3,892 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,915.02 ಅಡಿ
* ಒಳಹರಿವು - 1,184 ಕ್ಯೂಸೆಕ್
* ಹೊರಹರಿವು - 5,360 ಕ್ಯೂಸೆಕ್
10. ಸೂಪಾ ಜಲಾಶಯ (ಮೀ)
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ - 546.50 ಮೀಟರ್
* ಒಳಹರಿವು - 3,025 ಕ್ಯೂಸೆಕ್
* ಹೊರಹರಿವು - 5,156 ಕ್ಯೂಸೆಕ್
11. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,858.57 ಅಡಿ
* ಒಳಹರಿವು - 1,464 ಕ್ಯೂಸೆಕ್
* ಹೊರಹರಿವು - 1,745 ಕ್ಯೂಸೆಕ್
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications