KRS Dam: ಬೇಸಿಗೆ ಆರಂಭ; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದಲ್ಲಿ ಬೇಸಿಗೆ ಆರಂಭವಾಗಿದೆ. ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮಾರ್ಚ್ ಕೊನೆಯ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ತಾಪಮಾನವಿರಲಿದ್ದು, ಜನ ಈಗಲೇ ಬಿಸಿಲಿನ ಬೇಗೆಗೆ ತತ್ತರಿಸಿದ್ದಾರೆ.
ಕಳೆದ ವರ್ಷ ಉತ್ತಮ ಮಳೆಯಾದ ಕಾರಣ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಡಿಸೆಂಬರ್ ತಿಂಗಳವರೆಗೂ ಮಳೆ ಮುಂದುವರೆದಿದ್ದರಿಂದ ಜಲಾಶಯದಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರವಾಗಿತ್ತು. ಈಗ ಬೇಸಿಗೆ ಆರಂಭವಾಗಿದ್ದು ಜಲಾಶಯದಿಂದ ನದಿಗೆ, ಕುಡಿಯುವ ನೀರಿಗೆ ಹಾಗೂ ಕೃಷಿಗಾಗಿ ಹರಿಸಲಾಗುತ್ತಿದ್ದು ದಿನೇ ದಿನೇ ನೀರಿನ ಮಟ್ಟ ಕಡಿಮೆಯಾಗುತ್ತಿದೆ.

ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಮಾರ್ಚ್ 11ರಂದು 436.07 ಟಿಎಂಸಿ ನೀರು ಲಭ್ಯವಿದೆ. ಹಾಗಾದರೆ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 545.69 ಮೀಟರ್ / 74.06 ಟಿಎಂಸಿ
ಒಳಹರಿವು: 0
ಹೊರಹರಿವು: 7923 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 546.24 ಮೀಟರ್ / 79.49 ಟಿಎಂಸಿ
ಒಳಹರಿವು: 0
ಹೊರಹರಿವು: 7561 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 585.18 ಮೀಟರ್ / 15.99 ಟಿಎಂಸಿ
ಒಳಹರಿವು: 0
ಹೊರಹರಿವು: 2172 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2834.94 ಅಡಿ / 3.641 ಟಿಎಂಸಿ
ಒಳಹರಿವು: 72 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2901.12 ಅಡಿ / 20.429 ಟಿಎಂಸಿ
ಒಳಹರಿವು: 61 ಕ್ಯೂಸೆಕ್ಸ್
ಹೊರಹರಿವು: 450 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 111.61 ಅಡಿ / 33.337 ಟಿಎಂಸಿ
ಒಳಹರಿವು: 136 ಕ್ಯೂಸೆಕ್ಸ್
ಹೊರಹರಿವು: 1547 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2272.92 ಅಡಿ / 13.160 ಟಿಎಂಸಿ
ಒಳಹರಿವು: 82 ಕ್ಯೂಸೆಕ್ಸ್
ಹೊರಹರಿವು: 1750 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2137.75 ಅಡಿ / 48.48 ಟಿಎಂಸಿ
ಒಳಹರಿವು: 96 ಕ್ಯೂಸೆಕ್ಸ್
ಹೊರಹರಿವು: 3487 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1602.95 ಅಡಿ / 25.56 ಟಿಎಂಸಿ
ಒಳಹರಿವು: 0
ಹೊರಹರಿವು: 13385 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2138.20 ಅಡಿ / 26.01 ಟಿಎಂಸಿ
ಒಳಹರಿವು: 0
ಹೊರಹರಿವು: 99 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2059.31 ಅಡಿ / 16.02 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 512.56 ಮೀಟರ್ / 25.70 ಟಿಎಂಸಿ
ಒಳಹರಿವು: 0
ಹೊರಹರಿವು: 1893 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 490.36 ಮೀಟರ್ / 25.46 ಟಿಎಂಸಿ
ಒಳಹರಿವು: 277 ಕ್ಯೂಸೆಕ್ಸ್
ಹೊರಹರಿವು: 277 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2137.90 ಅಡಿ / 28.66 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 705 ಕ್ಯೂಸೆಕ್ಸ್












Click it and Unblock the Notifications