KRS Dam: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಎಷ್ಟಿದೆ ನೀರು?
ಮಾರ್ಚ್ ತಿಂಗಳು ಆರಂಭವಾಗಿದ್ದು ರಾಜ್ಯದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಬೇಸಿಗೆ ಕಾಲಿಟ್ಟಿದ್ದು ಈಗಲೇ ಹಲವು ಕಡೆಗಳಲ್ಲಿ ನೀರಿಗೆ ಸಮಸ್ಯೆ ಎದುರಾಗಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇರಲಿದೆ ಎಂದು ಹೇಳಿದ್ದು ಸೆಖೆ ಕೂಡ ತೀವ್ರವಾಗಿರಲಿದೆ.
ಕಳೆದ ವರ್ಷ ಡಿಸೆಂಬರ್ ಕೊನೆಯ ವಾರದವರೆಗೂ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಜಲಾಶಯದಲ್ಲಿ ಇಂದಿಗೂ ನೀರಿನ ಮಟ್ಟ ತಕ್ಕ ಮಟ್ಟಿಗೆ ಉತ್ತಮವಾಗಿದೆ. ಕಳೆದ ಬೇಸಿಗೆಗೆ ಹೋಲಿಕೆ ಮಾಡಿದರೆ ಈ ಬಾರಿ ಉತ್ತಮ ಪ್ರಮಾಣದಲ್ಲಿ ನೀರು ಸಂಗ್ರಹದಲ್ಲಿದೆ.

ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಫೆ. 28ರಂದು 478.05 ಟಿಎಂಸಿ ನೀರು ಲಭ್ಯವಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 546.36 ಮೀಟರ್ / 78.82 ಟಿಎಂಸಿ
ಒಳಹರಿವು: 915 ಕ್ಯೂಸೆಕ್ಸ್
ಹೊರಹರಿವು: 8883 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 547.74 ಮೀಟರ್ / 84.15 ಟಿಎಂಸಿ
ಒಳಹರಿವು: 0
ಹೊರಹರಿವು: 7477 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 586.20 ಮೀಟರ್ / 17.39 ಟಿಎಂಸಿ
ಒಳಹರಿವು: 0
ಹೊರಹರಿವು: 1640 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2835.81 ಅಡಿ / 3.731 ಟಿಎಂಸಿ
ಒಳಹರಿವು: 13 ಕ್ಯೂಸೆಕ್ಸ್
ಹೊರಹರಿವು: 500 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2901.52 ಅಡಿ / 20.685 ಟಿಎಂಸಿ
ಒಳಹರಿವು: 84 ಕ್ಯೂಸೆಕ್ಸ್
ಹೊರಹರಿವು: 320 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 112.33 ಅಡಿ / 34.130 ಟಿಎಂಸಿ
ಒಳಹರಿವು: 120 ಕ್ಯೂಸೆಕ್ಸ್
ಹೊರಹರಿವು: 1564 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2274.66 ಅಡಿ / 14.092 ಟಿಎಂಸಿ
ಒಳಹರಿವು: 82 ಕ್ಯೂಸೆಕ್ಸ್
ಹೊರಹರಿವು: 900 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2139.79 ಅಡಿ / 50.57 ಟಿಎಂಸಿ
ಒಳಹರಿವು: 96 ಕ್ಯೂಸೆಕ್ಸ್
ಹೊರಹರಿವು: 3591 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1606.52 ಅಡಿ / 31.22 ಟಿಎಂಸಿ
ಒಳಹರಿವು: 0
ಹೊರಹರಿವು: 7464 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2138.32 ಅಡಿ / 26.11 ಟಿಎಂಸಿ
ಒಳಹರಿವು: 0
ಹೊರಹರಿವು: 106 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2059.74 ಅಡಿ / 16.36 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 512.70 ಮೀಟರ್ / 45.63 ಟಿಎಂಸಿ
ಒಳಹರಿವು: 0
ಹೊರಹರಿವು: 14861 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 490.53 ಮೀಟರ್ / 26.12 ಟಿಎಂಸಿ
ಒಳಹರಿವು: 12338 ಕ್ಯೂಸೆಕ್ಸ್
ಹೊರಹರಿವು: 11892 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2138.35 ಅಡಿ / 29.04 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 715 ಕ್ಯೂಸೆಕ್ಸ್












Click it and Unblock the Notifications