1 ವಾರದಲ್ಲಿಯೇ SSLC 2017 ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಜುಲೈ 10 : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಮುಕ್ತಾಯಗೊಂಡಿದ್ದು, ಫಲಿತಾಂಶ ಇದೇ ವಾರದಲ್ಲಿ ಪ್ರಕಟಿಸಲು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ.
ಪಿಯು ಮತ್ತು ಎಸ್ಸೆಎಸ್ಸೆಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ವೆಬ್‌ಸೈಟ್ ನಲ್ಲಿ ಲಭ್ಯವಾಗಲಿದೆ. ಫಲಿತಾಂಶ ನೋಡುವುದು ಹೇಗೆ? ಮುಂದೆ ಓದಿ..

ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ಅಭ್ಯರ್ಥಿಗಳಿಗೆ ಜೂನ್ 29 ರಿಂದ ಜುಲೈ 8 ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ?:
* ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ.
* Karnataka SSLC supplementary results for class 10 ಎಂಬ ಸೂಚನಾ ಫಲಕದ ಮೇಲೆ ಕ್ಲಿಕ್ಕಿಸಿ.
* ಅಲ್ಲಿ ಕೇಳಿದ ನೋಂದಣಿ ಸಂಖ್ಯೆ ಮತ್ತಿತರ ಎಲ್ಲಾ ಮಾಹಿತಿಯನ್ನು ನಮೂದಿಸಿ.
* ರಿಸಲ್ಟ್ ಪಡೆಯಿರಿ, ಡೌನ್ ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.












Click it and Unblock the Notifications