ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಸರಾ ಸಾಲು-ಸಾಲು ರಜೆ : ಕೆಎಸ್ಆರ್‌ಟಿಸಿಯಿಂದ 2500 ಬಸ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13 : ದಸರಾ ಹಿನ್ನಲೆಯಲ್ಲಿ ಸಾಲು-ಸಾಲು ರಜೆ ಇದೆ. ಜನರು ಬೇರೆ-ಬೇರೆ ಊರಿಗೆ ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಕೆಎಸ್ಆರ್‌ಟಿಸಿ 2,500 ವಿಶೇಷ ಬಸ್ಸುಗಳನ್ನು ಓಡಿಸುತ್ತಿದೆ.

ಕೆಎಸ್ಆರ್‌ಟಿಸಿಯ ವಿಶೇಷ ಬಸ್ಸುಗಳು ಅಕ್ಟೋಬರ್ 17 ರಿಂದ 22 ತನಕ ಸಂಚಾರ ನಡೆಸಲಿವೆ. ಮೈಸೂರಿನಿಂದ 300 ಬಸ್ಸುಗಳು ಸಂಚಾರ ನಡೆಸಲಿದ್ದು, ಮೈಸೂರಿಗೆ ಜನರು ಭೇಟಿ ನೀಡಲು ಸಹಾಯಕವಾಗಲಿದೆ.

ಮೈಸೂರು ದಸರಾ - ವಿಶೇಷ ಪುರವಣಿ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹ ದಸರಾ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳು ವಿಮಾನ ನಿಲ್ದಾಣದಲ್ಲಿ ನೃತ್ಯ ಪ್ರದರ್ಶನ ನಡೆಸಲಿವೆ. ದೊಡ್ಡ ರಂಗೋಲಿ, ವಿವಿಧ ಚಿತ್ತಾರಗಳ ಮೂಲಕ ಪ್ರಯಾಣಿಕರಿಗೆ ದಸರಾ ಬಗ್ಗೆ ಮಾಹಿತಿ ನೀಡಲಿದೆ.

ಅಬ್ಬಬ್ಬಾ.. ಅಕ್ಟೋಬರ್ ತಿಂಗಳಲ್ಲಿ ಒಟ್ಟು ಹನ್ನೊಂದು ದಿನ ರಜೆಅಬ್ಬಬ್ಬಾ.. ಅಕ್ಟೋಬರ್ ತಿಂಗಳಲ್ಲಿ ಒಟ್ಟು ಹನ್ನೊಂದು ದಿನ ರಜೆ

KSRTC to operate 2500 additional bus for dasara 2018

ಸಾಲು-ಸಾಲು ರಜೆ : ಆಯುಧ ಪೂಜೆ, ವಿಜಯದಶಮಿ, ಶನಿವಾರ, ಭಾನುವಾರ ಸೇರಿ ಸಾಲು-ಸಾಲು ರಜೆ ಇದೆ. ಆದ್ದರಿಂದ, ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್ಸಗಳನ್ನು ಓಡಿಸುತ್ತಿದೆ.

ಬಸ್‌ ಪ್ರಯಾಣ ದರ ಹೆಚ್ಚಳ ಪ್ರಸ್ತಾವಕ್ಕೆ ಕುಮಾರಸ್ವಾಮಿ ನಕಾರಬಸ್‌ ಪ್ರಯಾಣ ದರ ಹೆಚ್ಚಳ ಪ್ರಸ್ತಾವಕ್ಕೆ ಕುಮಾರಸ್ವಾಮಿ ನಕಾರ

* ಅಕ್ಟೋಬರ್ 18 ಗುರುವಾರ ಆಯುಧ ಪೂಜೆ
* ಅಕ್ಟೋಬರ್ 19 ಶುಕ್ರವಾರ ವಿಜಯ ದಶಮಿ
* ಅಕ್ಟೋಬರ್ 20 ಶನಿವಾರ
* ಅಕ್ಟೋಬರ್ 21 ಭಾನುವಾರ

English summary
Karnataka State Road Transport Corporation (KSRTC) has decided to operate an additional 2,500 buses from October 17 to 22, 2018 within Karnataka for the dasara holiday season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X