ಅನ್ನಭಾಗ್ಯದ ಅಕ್ಕಿಗೆ ಹೇರಿದ್ದ ಕಡಿತ ವಾಪಸ್ ಪಡೆದ ಕುಮಾರಸ್ವಾಮಿ
ಬೆಂಗಳೂರು, ಜುಲೈ 12: ಬಜೆಟ್ನಲ್ಲಿ ರೈತರ ಸಾಲಮನ್ನಾಕ್ಕೆ ಸಂಪನ್ಮೂಲ ಕ್ರೂಡೀಕರಿಸಲು ಅನ್ನಭಾಗ್ಯದ ಅಕ್ಕಿಗೆ ಕಡಿತ ಮಾಡಿದ್ದ ಕುಮಾರಸ್ವಾಮಿ ಇಂದು ಅದನ್ನು ವಾಪಸ್ ಪಡೆದಿದ್ದಾರೆ.
ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ 5 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು 5ನೇ ತಾರೀಖು ಮಂಡಿಸಿದ್ದ ಬಜೆಟ್ನಲ್ಲಿ ಕುಮಾರಸ್ವಾಮಿ ಹೇಳಿದ್ದರು ಆದರೆ ಈಗ ಅದನ್ನು ವಾಪಸ್ ಪಡೆದಿದ್ದಾರೆ.
ಬಜೆಟ್ ಮೇಲಿನ ಪ್ರಶ್ನೆಗಳಿಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ಅನ್ನಭಾಗ್ಯದ ಅಕ್ಕಿ ಕಡಿತ ಮಾಡಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಇದು ಬಡವರಪರ ಯೋಜನೆ ಹಾಗಾಗಿ ಇದನ್ನು ವಾಪಸ್ ಪಡೆಯುತ್ತಿದ್ದೇವೆ, ಇನ್ನು ಮುಂದೆ ಅನ್ನಭಾಗ್ಯದ ಮೂಲಕ 7 ಕೆಜಿ ಅಕ್ಕಿಯೇ ದೊರೆಯಲಿದೆ ಎಂದರು.

ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕಡಿತ ಹಾಕಿದ್ದಕ್ಕೆ ಕಾರಣ ನಿಡಿದ ಕುಮಾರಸ್ವಾಮಿ. ಯೋಜನೆ ರೂಪಿಸಿದಾಗ ಇದ್ದದ್ದಕ್ಕಿಂತಲೂ ಲಕ್ಷಾಂತರ ಪಡಿತರ ಚೀಟಿಗಳು ಈಗ ಹೆಚ್ಚಾಗಿವೆ. ಎಲ್ಲರಿಗೂ ಅಷ್ಟೆ ಅಕ್ಕಿ ನೀಡಲು ಹೆಚ್ಚುವರಿ 5000 ಕೋಟಿ ನೀಡಬೇಕಾಗುತ್ತದೆ ಹಾಗಾಗಿ ಅಕ್ಕಿಯ ಪರಮಾಣ ಕಡಿಮೆ ಮಾಡಲಾಗಿತ್ತು ಎಂದು ಅವರು ಸ್ಪಷ್ಟೀಕರಣ ನೀಡಿದರು.
ಅನ್ನಭಾಗ್ಯದ ಅಕ್ಕಿ ಕಡಿತದ ಹೊರತಾಗಿ ರೈತರ ಒಂದು ಲಕ್ಷದವರೆಗಿನ ಚಾಲ್ತಿ ಸಾಲವನ್ನು ಮನ್ನಾ ಮಾಡುವುದಾಗಿಯೂ ಕುಮಾರಸ್ವಾಮಿ ಘೋಷಣೆ ಮಾಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications