ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 25 : ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಜೂನ್‌ನಲ್ಲಿ ನಾಲ್ಕು ವಿಧಾನ ಪರಿಷತ್ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆಯ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಆದರೆ, ಬಿಜೆಪಿ 2 ಕ್ಷೇತ್ರಗಳಿಗೆ ಜೆಡಿಎಸ್ ಮೂರು ಕ್ಷೇತ್ರಗಳಿಗೆ ಮತ್ತು ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ.

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ

Legislative Council Elections Congress List

2020ರ ಜೂನ್‌ಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

ಪರಿಷತ್ ಚುನಾವಣೆ ಗೆದ್ದು ಸಚಿವ ಸ್ಥಾನ ಉಳಿಸಿಕೊಂಡ ಸವದಿ!ಪರಿಷತ್ ಚುನಾವಣೆ ಗೆದ್ದು ಸಚಿವ ಸ್ಥಾನ ಉಳಿಸಿಕೊಂಡ ಸವದಿ!

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

* ಪಶ್ಚಿಮ ಪದವೀಧರ ಕ್ಷೇತ್ರ : ಡಾ. ಆರ್. ಎಂ.ಕುಬೇರಪ್ಪ
* ಈಶಾನ್ಯ ಶಿಕ್ಷಕರ ಕ್ಷೇತ್ರ : ಶರಣಪ್ಪ ಮಟ್ಟೂರು
* ಬೆಂಗಳೂರು ಶಿಕ್ಷಕರ ಕ್ಷೇತ್ರ : ಪ್ರವೀಣ್ ಪೀಟರ್
* ಆಗ್ನೇಯ ಪದವೀಧರ ಕ್ಷೇತ್ರ (ಅಭ್ಯರ್ಥಿ ಘೋಷಣೆ ಮಾಡಿಲ್ಲ)

ಶೀಘ್ರದಲ್ಲೇ ಎದುರಾಗಲಿದೆ 4 ಸ್ಥಾನಗಳಿಗೆ ಚುನಾವಣೆಶೀಘ್ರದಲ್ಲೇ ಎದುರಾಗಲಿದೆ 4 ಸ್ಥಾನಗಳಿಗೆ ಚುನಾವಣೆ

ಜೆಡಿಎಸ್ ಪಟ್ಟಿ : ಜೆಡಿಎಸ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳು ಎಂದು ಘೋಷಣೆ ಮಾಡಿದೆ.

English summary
Karnataka Congress candidates list for the legislative council elections which will be held on June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X