ಬಾಗಲಕೋಟೆಯಲ್ಲಿ ಹಾಟ್ರಿಕ್ ಸಾಧಿಸಿದ ಗದ್ದಿಗೌಡರ್
ಬಾಗಲಕೋಟೆ, ಮೇ.19: ಹಾಲಿ ಸಂಸದ ಗದ್ದಿಗೌಡರ್ ಪರ್ವತಗೌಡ ಮೂರನೇ ಬಾರಿಗೆ ಸಂಸತ್ಗೆ ಆಯ್ಕೆಯಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 1,16,560 ಮತಗಳ ಅಂತರದಿಂದ ಕಾಂಗ್ರೆಸ್ನ ಅಜಯ್ ಕುಮಾರ್ ಸರನಾಯಕ್ ಅವರನ್ನು ಸೋಲಿಸುವ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಶಂಕರ್ ಬಿದರಿ ಸ್ಪರ್ಧಿಸಿರುವುದರಿಂದ ಕಾಂಗ್ರೆಸ್ನ ಅಜಯ್ ಕುಮಾರ್ ಸರನಾಯಕ್ ಈ ಬಾರಿ ತಮಗೆ ಗೆಲವು ಸಿಗಲಿದೆ ಎಂದು ನಿರೀಕ್ಷೆಯಲ್ಲಿದ್ದರು. ಆದರೆ ಬಾಗಲಕೋಟೆ ಜನರ ಮೇಲೆ ಈ ಬಾರಿ ಮೊದಿ ಅಲೆ ಪ್ರಭಾವ ಬೀರಿದ್ದು ಬಿಜೆಪಿಯನ್ನು ಗೆಲ್ಲಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 10,959 ಮತಗಳನ್ನು ಪಡೆಯುವ ಮೂಲಕ ಶಂಕರ್ ಬಿದರಿ ಅವರಿಗೆ ಮೂರನೇ ಸ್ಥಾನ ಲಭಿಸಿದೆ. ನೋಟವನ್ನು 10,764 ಮಂದಿ ಒತ್ತುವ ಮೂಲಕ ಯಾವ ಅಭ್ಯರ್ಥಿಯೂ ಸರಿ ಇಲ್ಲವೆಂದು ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಗದ್ದಿಗೌಡರ್ 35,446 ಮತಗಳ ಅಂತರದಿಂದ ಕಾಂಗ್ರೆಸ್ನ ಜೆ.ಟಿ ಪಾಟೀಲ್ರನ್ನು ಸೋಲಿಸಿದ್ದರು. 2009ರಲ್ಲಿ ಇಲ್ಲಿ ಶೇ.63.ರಷ್ಟು ಮತದಾನವಾಗಿದ್ದರೆ, ಈ ಬಾರಿ ಶೇ.68.9ರಷ್ಟು ಮತದಾನವಾಗಿತ್ತು.[ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಿರುಪರಿಚಯ]

| ಬಾಗಲಕೋಟೆ | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ಗದ್ದಿಗೌಡರ್ | 1 | ಬಿಜೆಪಿ | 571548 |
| ಅಜಯ್ ಕುಮಾರ್ ಸರನಾಯಕ್ | 2 | ಕಾಂಗ್ರೆಸ್ | 454988 |
| ಶಂಕರ್ ಬಿದರಿ | 3 | ಸ್ವತಂತ್ರ ಅಭ್ಯರ್ಥಿ | 10959 |
| ವೈ.ಸಿ.ಕಾಂಬಳೆ | 4 | ಬಿಎಸ್ಪಿ | 7370 |
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications