ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ; ಯಾವ ಕ್ಷೇತ್ರದಲ್ಲಿ ಯಾವಾಗ?
Recommended Video

Lok Sabha Elections 2019 : ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ; ಯಾವ ಕ್ಷೇತ್ರದಲ್ಲಿ ಯಾವಾಗ?
ಲೋಕಸಭೆ ಚುನಾವಣೆ 2019ರ ದಿನಾಂಕವನ್ನು ಚುನಾವಣೆ ಆಯೋಗದಿಂದ ಭಾನುವಾರ ಘೋಷಣೆ ಮಾಡಲಾಗಿದೆ. ಏಪ್ರಿಲ್ 18, 23ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟ ಆಗಲಿದೆ.
ಏಪ್ರಿಲ್ 18ರಂದು ಎಲ್ಲೆಲ್ಲಿ ಚುನಾವಣೆ ನಡೆಯಲಿದೆ?
ಉಡುಪಿ-ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ

ಏಪ್ರಿಲ್ 23ರಂದು ಎಲ್ಲೆಲ್ಲಿ ಚುನಾವಣೆ ನಡೆಯಲಿದೆ?
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರ್ಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ












Click it and Unblock the Notifications