ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆ ಸಾಧ್ಯತೆ

|
Google Oneindia Kannada News

Recommended Video

Lok Sabha Elections 2019: ಬೆಂಗಳೂರು ಸೇರಿದಂತೆ ಹಲವು ಕಡೆ ಗುರುವಾರ ಶುಕ್ರವಾರ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಏ.18: ಒಂದೆಡೆ ಕರ್ನಾಟಕದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಒಂದಷ್ಟು ಮಂದಿ ಬೆಳಗಿನ ಜಾವವೇ ಬಂದು ಮತ ಹಾಕಿದರೆ ಇನ್ನು ಕೆಲವು ಮಂದಿ ಬಿಸಿಲು ಕಳೆಯಲಿ ನಂತರ ಹೋದರಾಯಿತು ಅಂದುಕೊಂಡಿರುತ್ತಾರೆ.

ಬೆಂಗಳೂರಲ್ಲಿ ಮಳೆ, 31 ಮರಗಳು ಧರೆಗೆ, 1 ಸಾವುಬೆಂಗಳೂರಲ್ಲಿ ಮಳೆ, 31 ಮರಗಳು ಧರೆಗೆ, 1 ಸಾವು

ಗುರುವಾರದಿಂದ ಶುಕ್ರವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿತ್ತು. ನಿನ್ನೆ ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳಿಗೆ ನೀರು ನುಗ್ಗಿತ್ತು. ರಸ್ತೆಯಲ್ಲೇ ನೀರು ನಿಂತ ಪರಿಣಾಮ ಸಂಚಾರ ಸಮಸ್ಯೆಯಾಗಿತ್ತು.

Lok sabha ellections 2019 Heavy rain expected in Bengaluru

ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್, ಕೆಐಎನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 35.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮೂರು ರಾಜ್ಯಗಳಲ್ಲಿ ಭೀಕರ ಚಂಡಮಾರುತಕ್ಕೆ 64 ಮಂದಿ ಬಲಿ ಮೂರು ರಾಜ್ಯಗಳಲ್ಲಿ ಭೀಕರ ಚಂಡಮಾರುತಕ್ಕೆ 64 ಮಂದಿ ಬಲಿ

ಈಗಾಗಲೇ ಮಹಾರಾಷ್ಟ್ರ, ಗುಜರಾತ್, ರಾಜಸ್ತಾನದಲ್ಲಿ ಭಾರಿ ಚಂಡ ಮಾರುತಕ್ಕೆ 64 ಮಂದಿ ಬಲಿಯಾಗಿದ್ದಾರೆ.

English summary
Lok sabha elections 2019, Bengaluru, kolar, mandya Heavy rain expected in Bengaluru Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X