ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ
ಬೆಂಗಳೂರು, ಏ.7: ಕರ್ನಾಟಕ ಮಾಧ್ಯಮ ಅಕಾಡೆಮಿ 2014-15ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಪತ್ರಕರ್ತರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮುದ್ರಣ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮದ ಸಾಧಕರ ಪಟ್ಟಿ ಇಲ್ಲಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಈ ಬಗ್ಗೆ ವಿವರ ನೀಡಿ 2014ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ ಏ.16 ಅಥವಾ 17ರಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದ್ದು , ಪ್ರಶಸ್ತಿ ಪುರಸ್ಕೃತರಿಗೆ 20,000 ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುತ್ತದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ
2014ರ ವಿಶೇಷ ಪ್ರಶಸ್ತಿ
* ಎಂ.ಎಸ್. ಪ್ರಭಾಕರ್ (ಕಾಮರೂಪಿ)- (ಕೋಲಾರ)
* ಸಾಮಾಜಿಕ ಸಮಸ್ಯೆ ಲೇಖನಕ್ಕೆ ನೀಡುವ 'ಅಭಿಮಾನಿ ಪ್ರಶಸ್ತಿ'ಯನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವಿಜಯಕರ್ನಾಟಕ ವರದಿಗಾರ ಸಿದ್ಧಲಿಂಗ ಸ್ವಾಮಿ.
* ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ 'ಆಂದೋಲನ ಪ್ರಶಸ್ತಿ'ಯನ್ನು ರಾಯಚೂರು ವಾಣಿ.
* ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ 'ಮೈಸೂರು ದಿಗಂತ' ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಲೋಕ ಧ್ವನಿ ದಿನಪತ್ರಿಕೆಯ ವರದಿಗಾರ ಶ್ರೀಧರ ಅವರಿಗೆ ನೀಡಲಾಗಿದೆ.

2014ನೇ ಸಾಲಿನ ವಾರ್ಷಿಕ ಪ್ರಶಸ್ತಿ
1.ಕೋಟಿಗಾನಹಳ್ಳಿ ರಾಮಯ್ಯ - (ಕೋಲಾರ)
2. ಎಂ.ಕೆ. ಭಾಸ್ಕರರಾವ್ - (ಶಿವಮೊಗ್ಗ)
3. ಎಂ. ನಾಗರಾಜ - (ಮೈಸೂರು)
4. ಕೆ.ಬಿ. ರಾಮಪ್ಪ - (ಶಿವಮೊಗ್ಗ)
5.ಬಿ. ಹೊನ್ನಪ್ಪ ಭಾವಿಕೇರಿ - (ಅಂಕೋಲ-ಉ.ಕ)
6.ಗಾಯತ್ರಿ ನಿವಾಸ್ - (ಮಂಗಳೂರು)
7.ಲೀಲಾವತಿ - (ಹಾಸನ)
8.ಲಿಂಗೇನಹಳ್ಳಿ ಸುರೇಶ್ಚಂದ್ರ - (ಬೆಂಗಳೂರು)
9.ಇಫ್ತಿಕಾರ್ ಅಹಮದ್ ಶರೀಫ್ - (ಬೆಂಗಳೂರು)
10.ವೀರೇಂದ್ರ ಶೀಲವಂತ - (ಬಾಗಲಕೋಟೆ)
11.ರಿಜ್ವಾನ್ ಉಲ್ಲಾ ಖಾನ್ - (ಬೆಂಗಳೂರು)
12.ಬಿ.ಎಸ್. ಪ್ರಭುರಾಜನ್ - (ಮೈಸೂರು)
13. ಎಸ್. ನಾಗೇಂದ್ರ (ನೇತ್ರರಾಜು) - (ಮೈಸೂರು)
14.ದೇವೇಂದ್ರಪ್ಪ ಹೆಚ್. ಕಪನೂರಕರ್ - (ಕಲಬುರ್ಗಿ)
15.ಬಿ.ವಿ.ಗೋಪಿನಾಥ್ - (ಕೋಲಾರ)
16.ರೋನ್ಸ್ ಬಂಟ್ವಾಳ್ - (ಮುಂಬೈ) - ಹೊರನಾಡ ಕನ್ನಡಿಗರು
17.ಗಂಧರ್ವ ಸೇನಾ - (ಬೀದರ್)
18.ಶಿವಕುಮಾರ ಅಡಿವೆಪ್ಪ ಭೈಜಶೆಟ್ಟರ - (ಧಾರವಾಡ)
19.ಶಿವಾನಂದ ತಗಡೂರು - (ಹಾಸನ)
20. ವಿ.ನಂಜುಂಡಪ್ಪ - (ಬೆಂಗಳೂರು)
21. ಎಚ್.ಟಿ. ಅನಿಲ್ - (ಕೊಡಗು)
22. ಆಸ್ಟ್ರೋಮೋಹನ್ - (ಉಡುಪಿ)
23. ಬಸವರಾಜ ಹೊಂಗಲ್ - (ಧಾರವಾಡ)
24. ಸಿ.ಎನ್. ರಾಜು (ಮಣ್ಣೆರಾಜು) - (ತುಮಕೂರು)
25. ನಾಗಲಕ್ಷ್ಮಿ ಬಾಯಿ - (ದಾವಣಗೆರೆ)
26.ನಾಯಕ ಗಂಗೊಳ್ಳಿ - (ಉಡುಪಿ)
27.ಎನ್.ರವಿಕುಮಾರ್ - (ಶಿವಮೊಗ್ಗ)
28.ವಿಲಾಸ್ ಮೇಲಗಿರಿ - (ಹಾವೇರಿ)
29.ಮಂಜುನಾಥ ಎಂ. ಅದ್ದೆ - (ಬೆಂಗಳೂರು)
30.ಲೈಕ್ ಎ. ಖಾನ್ - (ಮೈಸೂರು)
31.ರಕ್ಷಾ ಕಟ್ಟೆಬೆಳಗುಳಿ - (ಹಾಸನ)
32.ಎಸ್.ಲಕ್ಷ್ಮೀನಾರಾಯಣ - (ಕೋಲಾರ)
33.ಸಾಹುಕಾರ್ ಚಂದ್ರಶೇಖರ್ ರಾವ್ (ಸಾಚ) - (ಚಿಕ್ಕಮಗಳೂರು)
34.ಬಂಗ್ಲೆ ಮಲ್ಲಿಕಾರ್ಜುನ - (ಬಳ್ಳಾರಿ)
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications