ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮನವಿ
ನವದೆಹಲಿ, ಆಗಸ್ಟ್, 19: ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ತಿಳಿಸಿದ್ದಾರೆ.[ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನಲ್ಲಿ ಏನಿದೆ?]

ಸಲಹೆ ಸೂಚನೆಗಳ ಅನ್ಬಯ ವಕೀಲ ಫಾಲಿ ಎಸ್. ನಾರಿಮನ್ ಅವರ ಭೇಟಿಯ ಬಳಿಕ ಮಾತನಾಡಿದ ಎಂ.ಬಿ. ಪಾಟೀಲ್ ಅವರು, ನಾರಿಮನ್ ಸಲಹೆಯಂತೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.[ಜೈಲಿನಿಂದ ಬಿಡುಗಡೆಯಾದ ಮಹಾದಾಯಿ ರೈತರು ಹೇಳಿದ್ದೇನು?]
ಕಳೆದ ಜುಲೈ 28 ರಂದು ಕಳಸಾ ಬಂಡೂರಿ ಮಹಾದಾಯಿಗೆ ಸಂಬಂಧಿಸಿ ನ್ಯಾಯಾಧೀಕರಣ ನೀಡಿರುವ ಮಧ್ಯಂತರ ತೀರ್ಪು ರಾಜ್ಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿತ್ತು. ಕರ್ನಾಟಕ ಕೇಳಿದ 7.5 ಟಿಎಂಸಿ ನೀರಿನ ಏತ ನೀರಾವರಿಗೆ ಅವಕಾಶ ನೀಡಿದರೆ ನೈಸರ್ಗಿಕ ಅಸಮತೋಲನಕ್ಕೆ ಕಾರಣವಾಗುತ್ತದೆ. ನದಿಗೆ ಅಡ್ಡವಾಗಿ ಅಣೆಕಟ್ಟನ್ನು ನಿರ್ಮಾಣ ಮಾಡದೆನೀರನ್ನು ಹೇಗೆ ಮೇಲಕ್ಕೆ ಎತ್ತಿತ್ತೀರಿ ಎಂದು ಪ್ರಶ್ನೆ ಮಾಡಿದ್ದ ನ್ಯಾಯಾಧಿಕರಣ ರಾಜ್ಯದ ಮನವಿಯನ್ನು ತಳ್ಳಿಹಾಕಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications