ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

27 ಐಎಎಸ್ ಅಧಿಕಾರಿಗಳ ವರ್ಗಾವಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಸೋಮವಾರ ಕರ್ನಾಟಕ ಸರ್ಕಾರ 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 : ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆರಾಷ್ಟ್ರೀಯ ಶಿಕ್ಷಣ ನೀತಿ 2020 : ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆ

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾಗಿ ಉಮಾಶಂಕರ್ ಬದಲು ಸೆಲ್ವಕುಮಾರ್ ನೇಮಕ ಮಾಡಲಾಗಿದೆ.

ಬೊಮ್ಮಾಯಿ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳಿಗೆ ಮೇಜರ್ ಸರ್ಜರಿ ಬೊಮ್ಮಾಯಿ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳಿಗೆ ಮೇಜರ್ ಸರ್ಜರಿ

Major Reshuffle In Karnataka 27 IAS Officers Transferred

ರಾಯಚೂರು ಜಿಲ್ಲಾಧಿಕಾರಿ ಬಿ. ಸಿ. ಸತೀಶ ವರ್ಗಾವಣೆಗೊಂಡಿದ್ದು, ಕೊಡಗು ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ವರ್ಗಾವಣೆಗೊಂಡಿದ್ದಾರೆ.

ರಾಮನಗರ: ಮಹಾರಾಷ್ಟ್ರ ಮೂಲದ ನಕಲಿ ಐಎಎಸ್ ಅಧಿಕಾರಿಯ ಬಂಧನ ರಾಮನಗರ: ಮಹಾರಾಷ್ಟ್ರ ಮೂಲದ ನಕಲಿ ಐಎಎಸ್ ಅಧಿಕಾರಿಯ ಬಂಧನ

ಸಚಿವಾಲಯದ 9 ಅಧೀನ ಕಾರ್ಯದರ್ಶಿಗಳಿಗೆ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. 4 ಉಪ ಕಾರ್ಯದರ್ಶಿಗಳಿಗೆ ಸ್ಥಳ ನಿಯೋಜಿಸಿ ಆದೇಶ ನೀಡಲಾಗಿದೆ. ಸರ್ಕಾರದ ಉಪ ಕಾರ್ಯದರ್ಶಿಗಳಿಬ್ಬರ ಸೇವೆ ಹಿಂಪಡೆಯಲಾಗಿದ್ದು, ಡಿಐಪಿಎರ್‌ಗೆ ವರದಿ ಮಾಡಿಕೊಳ್ಳಲು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳು

Recommended Video

ವಿರಾಟ್ ಎದೆಯಲ್ಲಿ ಎರಡು ನೋವು:ಕಣ್ಣೀರು ಹಾಕಿದ ವಿಡಿಯೋ ವೈರಲ್ | Oneindia Kannada

* ಎಸ್. ಆರ್ ಉಮಾ ಶಂಕರ್ - ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ
* ಸೆಲ್ವ ಕುಮಾರ್- ಕಾರ್ಯದರ್ಶಿ, ಪ್ರಾಥಮಿಕ ಶಿಕ್ಷಣ ಇಲಾಖೆ
* ನವೀನ್ ರಾಜ್ ಸಿಂಗ್- ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ
* ಜೆ.ರವಿಶಂಕರ್- ಕಾರ್ಯದರ್ಶಿ, ವಸತಿ ಇಲಾಖೆ, ಬೆಂಗಳೂರು
* ಡಾ. ರಂದೀಪ್- ಆಯುಕ್ತರು, ಆರೋಗ್ಯ ಇಲಾಖೆ
* ಕೆ. ಬಿ. ತ್ರಿಲೋಕ ಚಂದ್ರ- ವಿಶೇಷ ಆಯುಕ್ತರು, ಬಿಬಿಎಂಪಿ
* ಕೆ. ಪಿ. ಮೋಹನ್ ರಾಜ್- ಎಂಡಿ, ಕೆಎಸ್ಐಐಡಿಸಿ
* ಬಿ. ಬಿ. ಕಾವೇರಿ- ಎಂಡಿ, ಕೆಎಸ್ಎಂಸಿಎಲ್
* ಟಿ. ಹೆಚ್. ಎಂ. ಕುಮಾರ್- ಆಯುಕ್ತರು, ಜವಳಿ ಇಲಾಖೆ
* ಪ್ರಿಯಾಂಕಾ ಮೇರಿ ಫ್ರಾನ್ಸಿಸ್- ನಿರ್ದೇಶಕರು
* ವೆಂಕಟೇಶ್ ಕುಮಾರ್- ಕಾರ್ಯದರ್ಶಿ, ಕೆಕೆಆರ್‌ಡಿಬಿ
* ಚಾರುಲತಾ ಸೋಮಲ್- ಜಿಲ್ಲಾಧಿಕಾರಿ, ರಾಯಚೂರು
* ಶಿಲ್ಪಾನಾಗ್- ಆಯುಕ್ತರು, ಪಂಚಾಯತ್ ರಾಜ್ ಇಲಾಖೆ
* ಬಿ. ಹೆಚ್. ನಾರಾಯಣ ರಾವ್- ಸಿಇಒ, ವಿಜಯನಗರ ಜಿ.ಪಂ
* ಬಿ. ಸಿ. ಸತೀಶ್‌- ಕೊಡಗು ಜಿಲ್ಲಾಧಿಕಾರಿ
* ಹೆಚ್‌. ಎನ್. ಗೋಪಾಲ ಕೃಷ್ಣ- ಎಂಡಿ, ಕೆಪಿಎಲ್‌ಸಿಎಲ್‌
* ಶಿವಾನಂದ- ಆಹಾರ ನಿಗಮದ ಎಂಡಿ

English summary
In a major reshuffle Karnataka government transferred 27 IAS officers on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X